ಲಾಕ್‌ಡೌನ್‌ ಬಳಿಕ ಖರೀದಿ ಜೋರು


Team Udayavani, May 18, 2021, 12:49 PM IST

ಲಾಕ್‌ಡೌನ್‌ ಬಳಿಕ ಖರೀದಿ ಜೋರು

ಯಳಂದೂರು: ಜಿಲ್ಲೆಯಲ್ಲಿ ನಾಲ್ಕು ದಿನಗಳ ಸಂಪೂರ್ಣ ಲಾಕ್‌ಡೌನ್‌ನ ತರುವಾಯಸೋಮವಾರ ದಿನಸಿ ಸೇರಿದಂತೆ ಅಗತ್ಯ ವಸ್ತು ಗಳನ್ನುಕೊಂಡೊಕೊಳ್ಳಲು ತಾಲೂಕಿನಾದ್ಯಂತ ಸಾರ್ವಜನಿಕರು ಅಂಗಡಿಗಳಿಗೆ ಮುಗಿಬಿದ್ದರು.

ಜಿಲ್ಲೆಯಲ್ಲಿ ಸೋಮವಾರದಿಂದ ಬುಧವಾರದ ವರೆಗೆ ವಾರದ ಮೂರು ದಿನಗಳುಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ರವರೆಗೆ ಅನುಮತಿ ನೀಡಲಾಗಿದೆ. ಹಾಗಾಗಿಮೊದಲನೆ ದಿನವಾದ ಸೋಮವಾರ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಅಂಗಡಿಗಳನ್ನು ತೆರೆಯಲಾಗಿತ್ತು. ಸಾರ್ವಜನಿಕರು ಬೆಳಗ್ಗೆಯಿಂದಲೇ ಖರೀದಿಗೆ ಮುಗಿಬಿದ್ದರು.

ದಿನಸಿ ಅಂಗಡಿ, ಬೇಕರಿ, ತರಕಾರಿ, ಅಂಗಡಿಗಳ ಜನ ದಟ್ಟಣೆ ಅಧಿಕವಾಗಿತ್ತು.ಪಟ್ಟಣದ ಬಳೇಪೇಟೆ, ದೊಡ್ಡ ಅಂಗಡಿಬೀದಿ,ಬಸ್‌ ನಿಲ್ದಾಣ, ಹಳೆ ಅಂಚೆಕಚೇರಿ ರಸ್ತೆಗಳಲ್ಲಿ ಜನಜಂಗುಳಿ ಅಧಿಕವಾಗಿತ್ತು. ಅಲ್ಲದೆಮದ್ಯದ ಅಂಗಡಿಗಳಿಗೂ ಪಾನಪ್ರಿಯರು ಮುಗಿಬಿದ್ದುಮದ್ಯ ಖರೀದಿ ಮಾಡುತ್ತಿದ್ದ ದೃಶ್ಯ ಅಲ್ಲಲ್ಲಿಕಾಣಸಿಗುತ್ತಿತ್ತು. ಜನರು ಗುಂಪುಗೂಡು ವುದನ್ನು ತಡೆಯಲು ಪೊಲೀಸರು ಹಾಗೂಪಟ್ಟಣ ಪಂಚಾಯಿತಿ ಇಲಾಖೆಯ ಸಿಬ್ಬಂದಿ ಧ್ವನಿವರ್ಧಕಗಳ ಮೂಲಕ ಅಲ್ಲಲ್ಲಿ ಜಾಗೃತಿಮೂಡಿಸುತ್ತಿದ್ದರು.

ಇದರ ನಡುವೆಯೂ ಜನರು ಗುಂಪುಗೂಡುತ್ತಿರುವುದನ್ನು ಕಂಡ ಪೊಲೀಸರು ಇವರನ್ನು ಚದುರಿಸಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು.ಕೆಲ ಅಂಗಡಿಗಳು 10 ಗಂಟೆಯ ನಂತರವೂ ಬಾಗಿಲು ತೆರೆದಿರುವುದನ್ನು ಕಂಡುಕೆಂಡಾಮಂಡಲವಾದ ಪೊಲೀಸರು ತಮ್ಮಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯವರ ಸಹಯೋಗದೊಂದಿಗೆ ಬಾಗಿಲುಗಳನ್ನು ಮುಚ್ಚಿಸುತ್ತಿದ್ದರು. ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರಿಗೂ ಸಹಪೊಲೀಸರು ಎಚ್ಚರಿಕೆ ನೀಡುತ್ತಿದ್ದ ದೃಶ್ಯ ಅಲ್ಲಲ್ಲಿ ಕಾಣಸಿಕ್ಕಿತು

ಟಾಪ್ ನ್ಯೂಸ್

Namma-hudugrau

ಭರ್ಜರಿ ಎಂಟ್ರಿಗೆ ‘ನಮ್ಮ ಹುಡುಗರು’ ರೆಡಿ

Boris

“ಮಹಾ” ಕಸರತ್ತು: ಸಚಿವರ ರಾಜೀನಾಮೆಗೆ ಮಣಿದ ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಇಂಗಿತ

congress

ಚುನಾವಣೆವರೆಗೂ ಯಾರೂ ಮಲಗಬಾರದು : ಕೈ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

ಭ್ರಷ್ಟರನ್ನು ಮಟ್ಟ ಹಾಕುವವರೆಗೂ ವಿಶ್ರಮಿಸುವುದಿಲ್ಲ: ಆರಗ ಜ್ಞಾನೇಂದ್ರ ಗುಡುಗು

ಭ್ರಷ್ಟರನ್ನು ಮಟ್ಟ ಹಾಕುವವರೆಗೂ ವಿಶ್ರಮಿಸುವುದಿಲ್ಲ: ಆರಗ ಜ್ಞಾನೇಂದ್ರ ಗುಡುಗು

1-sadsdsa

ಪ್ರಧಾನಿ ಮೋದಿಯವರು ಕ್ರೀಡಾಪ್ರೇಮಿಗಳಿಗೆ ತುಂಬಾ ಹತ್ತಿರವಾಗಿದ್ದಾರೆ: ಪಿ.ಟಿ.ಉಷಾ

11accident

ಕಾರಿಗೆ ಸರ್ಕಾರಿ ಬಸ್‌ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬಾಲಕಿಯರಿಗೆ ಕಿರುಕುಳ: ಕೇರಳದ ಚಿತ್ರನಟ ಶ್ರೀಜಿತ್ ರವಿ ಬಂಧನ

ಬಾಲಕಿಯರಿಗೆ ಕಿರುಕುಳ: ಕೇರಳದ ಚಿತ್ರನಟ ಶ್ರೀಜಿತ್ ರವಿ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಯಾನಿಧಿ ಉಚ್ಚಾಟನೆ ಖಂಡಿಸಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಮೋಂಬತ್ತಿ ಮೆರವಣಿಗೆ

ದಯಾನಿಧಿ ಉಚ್ಚಾಟನೆ ಖಂಡಿಸಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಮೋಂಬತ್ತಿ ಮೆರವಣಿಗೆ

ಅಭಿಮಾನಿಯ ಟೀ ಅಂಗಡಿಯಲ್ಲಿ ಚಹಾ ಸವಿದ ಶಿವಣ್ಣ : 5 ವರ್ಷದ ಕನಸು – ನನಸು

ಅಭಿಮಾನಿಯ ಟೀ ಅಂಗಡಿಯಲ್ಲಿ ಚಹಾ ಸವಿದ ಶಿವಣ್ಣ : 5 ವರ್ಷದ ಕನಸು – ನನಸು

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ

ಗುಂಡ್ಲುಪೇಟೆ :ಕಾಡು ಹಂದಿ‌ ಬೇಟೆ: ಮೂವರ ಬಂಧನ

ಗುಂಡ್ಲುಪೇಟೆ :ಕಾಡು ಹಂದಿ‌ ಬೇಟೆ: ಮೂವರ ಬಂಧನ

ವಾಹನದಟ್ಟಣೆ ನಿಯಂತ್ರಣಕೆ ಟ್ರಕ್‌ ಟರ್ಮಿನಲ್‌ ನಿರ್ಮಾಣ

ವಾಹನದಟ್ಟಣೆ ನಿಯಂತ್ರಣಕೆ ಟ್ರಕ್‌ ಟರ್ಮಿನಲ್‌ ನಿರ್ಮಾಣ

MUST WATCH

udayavani youtube

ನ್ಯಾಯ ಸಿಗುವ ನಂಬಿಕೆ ಇಲ್ಲ; ಹರ್ಷ ಸಹೋದರಿ ಅಶ್ವಿನಿ ಅಳಲು

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

ಹೊಸ ಸೇರ್ಪಡೆ

16-protest

ಶಾಲೆಗೆ ಬೀಗ ಹಾಕಿ ಪ್ರತಿಭಟನೆ

Namma-hudugrau

ಭರ್ಜರಿ ಎಂಟ್ರಿಗೆ ‘ನಮ್ಮ ಹುಡುಗರು’ ರೆಡಿ

15AC

ಎಸ್‌ಸಿ ಪ್ರಮಾಣ ಪತ್ರ ವಿತರಣೆಗಾಗಿ ನಿರಶನ

Boris

“ಮಹಾ” ಕಸರತ್ತು: ಸಚಿವರ ರಾಜೀನಾಮೆಗೆ ಮಣಿದ ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಇಂಗಿತ

congress

ಚುನಾವಣೆವರೆಗೂ ಯಾರೂ ಮಲಗಬಾರದು : ಕೈ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.