7 ತಿಂಗಳ ಬಳಿಕ ಚಾ.ನಗರ ಜಿಲ್ಲೆಯಲ್ಲಿ ಶೂನ್ಯ ಕೋವಿಡ್ ಪ್ರಕರಣ!


Team Udayavani, Jan 11, 2021, 7:45 PM IST

zero-covid-case-in-chamarajanagara-district-after-7-months

ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ 7 ತಿಂಗಳ ಬಳಿಕ ಇದೇ ಪ್ರಥಮ ಬಾರಿಗೆ ಸೋಮವಾರ ಯಾವುದೇ  ಕೋವಿಡ್-19 ದೃಢೀಕೃತ ಪ್ರಕರಣ ವರದಿಯಾಗಿಲ್ಲ!

ಭಾನುವಾರ  ಸಂಗ್ರಹಿಸಲಾದ 397 ಜನರ ಗಂಟಲು ದ್ರವ ಮಾದರಿಯನ್ನು ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಒಟ್ಟು 397 ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಪ್ರಯೋಗಾಲಯ ಸೋಮವಾರ ಪೂರ್ಣಗೊಳಿಸಿದ್ದು ಯಾವುದೇ ಮಾದರಿಯಲ್ಲೂ ಕೋವಿಡ್-19 ದೃಢೀಕೃತವಾಗಿಲ್ಲ ಎಂದು ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯದ ಮುಖ್ಯಸ್ಥರು ವರದಿ ನೀಡಿದ್ದಾರೆ.

ಇದನ್ನೂ ಓದಿ:ಕೆ.ಎಸ್.ಈಶ್ವರಪ್ಪ : ಗೋವಿನ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು

ಕಳೆದ 7 ತಿಂಗಳ ಬಳಿಕ ಶೂನ್ಯ ಕೋವಿಡ್ ಪ್ರಕರಣ ವರದಿಯಾಗುವ ಮೂಲಕ ಜಿಲ್ಲೆ ಗಮನಸೆಳೆದಿದೆ. ಆದರೆ ಪ್ರತಿ ದಿನ ಸರಾಸರಿ 1400 ರಷ್ಟು ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗುತ್ತಿತ್ತು. ಭಾನುವಾರ 393 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ. ಹೀಗಾಗಿ ದೃಢೀಕೃತ ಪ್ರಕರಣ ಕಂಡುಬಂದಿಲ್ಲ. ಎಂದಿನಂತೆ 1300-1400 ಮಾದರಿಗಳನ್ನು ಪರೀಕ್ಷಿಸಿದ್ದರೆ  ನೈಜ ಫಲಿತಾಂಶ ಲಭ್ಯವಾಗುತ್ತಿತ್ತು.  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಶೂನ್ಯವಾಗಿರುವುದು ಸಮಾಧಾನಕರ ಬೆಳವಣಿಗೆಯಾಗಿದೆ.

ಸೋಮವಾರ 9 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 39 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇವರಲ್ಲಿ 29 ಮಂದಿ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೆ 131 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು 6828 ಪ್ರಕರಣಗಳು ದೃಢಪಟ್ಟಿದ್ದು, ಇವರಲ್ಲಿ, 6658 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

2020ರ ಮಾರ್ಚ್‌ನಿಂದ  ರಾಜ್ಯದೆಲ್ಲೆಡೆ ಕೋವಿಡ್ ಪ್ರಕರಣಗಳು ಕಂಡುಬಂದರೂ ಚಾಮರಾಜನಗರ ಜಿಲ್ಲೆಯಲ್ಲಿ   2020ರ ಜೂನ್ 7ರವರೆಗೆ  ಒಂದೂ ಕೋವಿಡ್ ಪ್ರಕರಣ ವರದಿಯಾಗಿರಲಿಲ್ಲ. ಚಾಮರಾಜನಗರದ ಜಿಲ್ಲಾ ಕೋವಿಡ್-19 ಆಸ್ಪತ್ರೆ  ಮಾಹಿತಿ ನೀಡಿದೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.