ಗುರು-ಹಿರಿಯರನ್ನು ಗೌರವಿಸುವ ಸಂಸ್ಕೃತಿ ಕಲಿಸಿ

Team Udayavani, Jan 1, 2020, 5:16 PM IST

1–January-25

ಚನ್ನಗಿರಿ: ವಯೋವೃದ್ಧರು ದೇಶದ ಅಭಿವೃದ್ಧಿಯ ಬೆನ್ನೆಲುಬು ಆಗಿದ್ದಾರೆ. ವೃದ್ಧರನ್ನು ಪ್ರೀತಿ-ವಿಶ್ವಾಸದಿಂದ ಯಾರು ಕಾಣುತ್ತಾರೋ ಅಂತಹ ಮನೆ-ಕುಟುಂಬ… ಆ ದೇಶವು ರತ್ನ ಕಣಜದ್ದಂತೆ ಹೊಳಪಿನಿಂದ ಕೂಡಿರುತ್ತದೆ ಎಂದು ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅಭಿಪ್ರಾಯಪಟ್ಟರು.

ಮಂಗಳವಾರ ಮೌದ್ಗಲ್‌ ಆಂಜನೇಯ ಸ್ವಾಮಿ ಸಮುದಾಯಭವನದಲ್ಲಿ ತಾಲೂಕು ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಹಾಗೂ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗುರು-ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕೃತಿಯನ್ನು ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಕಲಿಸಬೇಕು. ಇಲ್ಲವಾದರೆ ಮುಪ್ಪಿನ ದಿನಗಳಲ್ಲಿ ವೃದ್ಧರು ಭಿಕ್ಷೆ ಅಥವಾ ವೃದ್ಧಾಶ್ರಮಗಳ ಆಶ್ರಯ ಬೇಡುವ ಸ್ಥಿತಿ ನಮ್ಮನ್ನು ಕಾಡಲಿದೆ ಎಂದರು.

ನಿವೃತ್ತ ನೌಕರರು ಅನುಭವದ ಜತೆಗೆ ದೂರದೃಷ್ಟಿ ಹೊಂದಿದ್ದು, ಅವರ ಸಲಹೆ, ಸೂಚನೆ ಪಡೆದು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು. ಸರ್ಕಾರದ ಮುಂದೆ ನಿವೃತ್ತರು ಹಲವು ಬೇಡಿಕೆಗಳನ್ನಿಟ್ಟಿದ್ದು, ಅವುಗಳ ಈಡೇರಿಕೆಗೆ ಸಂಪೂರ್ಣ ಬೆಂಬಲ ನೀಡುತ್ತೇನೆ. ನನ್ನ ಕ್ಷೇತ್ರದಲ್ಲಿ ನಿವೃತ್ತ ನೌಕರರಿಗಾಗಿ ಸಮುದಾಯವ ಭವನ ಮತ್ತು ಇತರೆ ಸೌಲಭ್ಯಗಳಿಗಾಗಿ ತಕ್ಷಣ ಸ್ಪಂದಿ ಸಲಾಗುವುದು. ನಲ್ಲೂರಿನಲ್ಲಿ 4ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದು, ಸಂತೇಬೆನ್ನೂರು, ತಾವರಕೆರೆ, ದೇವರಹಳ್ಳಿ, ಚನ್ನಗಿರಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ಸಾಹಿತ್ಯ ಅಕಾಡಮಿ ರಾಜ್ಯಾಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್‌ ಮಾತನಾಡಿ, ಮನೆಯಲ್ಲಿ ಹಿರಿಯರು ಇದ್ದರೆ ಆ ಮನೆಯಲ್ಲಿ ಒಂದು ಶಕ್ತಿಯಿದ್ದಂತೆ. ಆದ್ದರಿಂದ ಯಾವುದೇ ಕಾರಣಕ್ಕೂ ಆ ಶಕ್ತಿಯನ್ನು ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್‌.ಟಿ. ಶಾಂತಗಂಗಾಧರ್‌ ಮಾತನಾಡಿ, ನಾಡು ಕಟ್ಟುವಲ್ಲಿ ಶಿಕ್ಷಕರ ಕೊಡುಗೆ ಅಪಾರ. ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶಿಕ್ಷಣ ರೂಪದಲ್ಲಿ ಉತ್ತಮ ಪ್ರಜೆಯನ್ನು ನೀಡುತ್ತಾರೆ ಎಂದರು.

ಡಾ| ಬಿ.ವಿ. ವಸಂತಕುಮಾರ್‌ ಹಾಗೂ ಎಸ್‌.ಟಿ. ಶಾಂತಗಂಗಾಧರ್‌ ಅವರನ್ನು ಸನ್ಮಾನಿಸಲಾಯಿತು. ಕೇದಾರ ಶಾಖಾ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲೂಕು ನಿವೃತ್ತರ ಸಂಘದ ಅಧ್ಯಕ್ಷ ಎ. ತೀರ್ಥಪ್ಪ, ಕೆ.ಜಿ. ಭರತ್‌ರಾಜ್‌, ಜಿಪಂ ಸದಸ್ಯ ವಾಗೀಶ್‌, ಉಪಾಧ್ಯಕ್ಷ ಮಂಜುನಾಥ್‌, ಜಯದೇವಯ್ಯ, ಮಲ್ಲೇಶಪ್ಪ, ಮುನಿದೇವ್ರು, ಚಿನ್ನಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.