ಗೋಡೆ ಕುಸಿದು ತಾಯಿ-ಮಗು ಸಾವು

•ತಂದೆ-ಇನ್ನೋರ್ವ ಮಗುವಿಗೆ ಗಾಯ •ಪಕ್ಕದ ಮನೆಯಲ್ಲಿ ಮಲಗಿದ್ದ ಮೂರನೆಯ ಮಗು ಬಚಾವ್‌

Team Udayavani, Aug 15, 2019, 10:31 AM IST

15-Agust-3

ಚನ್ನಗಿರಿ: ಹೊದಿಗೆರೆ ಗ್ರಾಮದಲ್ಲಿ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದಿರುವುದು.

ಚನ್ನಗಿರಿ: ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ತಾಯಿ-ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ.

ತಾಯಿ ಉಮಾದೇವಿ (34) ಹಾಗೂ 2 ವರ್ಷದ ಮಗು ಧನುಷ್‌ ಮೃತ ದುರ್ದೈವಿಗಳು. ಪತಿ ಕುಮಾರ್‌ ಮತ್ತು ಇನ್ನೊಂದು ಮಗು ಗಾಯಗೊಂಡಿದ್ದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 8-10 ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಶಿಥಿಲಗೊಂಡಿತ್ತು ಎನ್ನಲಾಗಿದೆ. ಮಂಗಳವಾರ ರಾತ್ರಿ ಉಮಾದೇವಿ, ಪತಿ ಕುಮಾರ್‌ ಮತ್ತು ಇಬ್ಬರು ಮಕ್ಕಳು ಗಾಢನಿದ್ರೆಗೆ ಜಾರಿದ್ದಾರೆ. ಬುಧವಾರ ನಸುಕಿನ ಜಾವ ಮನೆಯ ಗೋಡೆ ಬೀಳುವ ಶಬ್ದ ಪತಿ ಕುಮಾರ್‌ಗೆ ಕೇಳಿಸಿದೆ. ತಕ್ಷಣ ಆತ ಹೆಂಡತಿ ಉಮಾದೇವಿ ಮತ್ತು ಮಕ್ಕಳನ್ನು ಎಚ್ಚರಗೊಳಿಸುವಷ್ಟರಲ್ಲಿ ಮನೆಯ ಗೋಡೆ ಮಲಗಿದ್ದವರ ಮೇಲೆ ಕುಸಿದಿದೆ. ಗಂಭೀರ ಗಾಯಗೊಂಡಿದ್ದ ತಾಯಿ ಉಮಾದೇವಿ ಮತ್ತು ಮಗು ಧನುಷ್‌ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಮತ್ತೂಂದು ಮಗು ಪಕ್ಕದಲ್ಲಿರುವ ಚಿಕ್ಕಪ್ಪನ ಮನೆಯಲ್ಲಿ ಮಲಗಿದ್ದರಿಂದ ಬಚಾವಾಗಿದೆ.

ಈ ಕುರಿತು ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.