Udayavni Special

40 ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವು


Team Udayavani, Mar 13, 2021, 1:24 PM IST

40 ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವು

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಅರಣ್ಯ ಇಲಾಖೆಗೆ ಸೇರಿದಜಾಗಗಳನ್ನು ಸಂರಕ್ಷಣೆ ಮಾಡುವ ಮೂಲಕ ರಾಜ್ಯದ ಗಮನ ಸೆಳೆದ ವಲಯ ಅರಣ್ಯಾಧಿಕಾರಿ ಶ್ರೀ ಲಕ್ಷ್ಮೀ  ಮತ್ತೂಮ್ಮೆ ಸುದ್ದಿಯಲ್ಲಿದ್ದಾರೆ.

ಜಿಲ್ಲೆಯ ಡಿಸಿಎಫ್‌ ಅರ್ಸಲನ್‌ ಅವರ ಮಾರ್ಗದರ್ಶನದಲ್ಲಿ ಎಸಿಎಫ್‌ ಚಂದ್ರ ಶೇಖರ್‌ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಶ್ರೀಲಕ್ಷ್ಮೀ ಮತ್ತು ಸಿಬ್ಬಂದಿ ಕಾರ್ಯಾಚರಣೆನಡೆಸಿ ಚಿಕ್ಕಬಳ್ಳಾಪುರ ವಲಯದ, ನಂದಿ ಶಾಖೆಯ, ನರಸಿಂಹ ದೇವರಬೆಟ್ಟ ಬ್ಲಾಕ್‌ 2ವ್ಯಾಪ್ತಿಯ ಕೊರ್ಲಹಳ್ಳಿ ಸ.ನಂ 11,ಮಧುರೆನಹಳ್ಳಿ ಸ.ನಂ 37 ರ ಒಟ್ಟು 40 ಎಕರೆಅನಧಿಕೃತ ಒತ್ತುವರಿ ಅರಣ್ಯ ಪ್ರದೇಶ ತೆರವುಗೊಳಿಸಿ ಇಲಾಖೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸುಮಾರು ವರ್ಷಗಳಿಂದ ಮೀಸಲು ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರೆನ್ನಲಾಗಿದ್ದು, ಕಾರ್ಯಾ ಚರಣೆ ನಡೆಸಿ ಅರಣ್ಯ ಸಂಪತ್ತು ಸಂರಕ್ಷಣೆ ಮಾಡಿದ್ದಾರೆ. ಶ್ರೀ ಲಕ್ಷ್ಮೀ ಅವರ ಕಾರ್ಯಕ್ಕೆ ಡಿವೈಆರ್‌ಎಫ್‌ಒ ವಿಜಯಕುಮಾರ್‌,ತನ್ವೀರ್‌ ಅಹಮದ್‌, ಪ್ರತಿಮಾ, ಅರಣ್ಯ ರಕ್ಷಕಮಲ್ಲಿಕಾರ್ಜುನ್‌, ಅವಿನಾಶ್‌, ರಾಜು,ಶ್ರೀಕಲಾ, ಅರಣ್ಯ ವೀಕ್ಷಕ ವೆಂಕಟೇಶ,ಹನುಮಂತಪ್ಪ, ವೆಂಕಟೇಶಪ್ಪ ಸಾಥ್‌ ನೀಡಿದ್ದಾರೆ. ಬಳಿಕ ಜೆಸಿಬಿ ಮೂಲಕ ಟ್ರಂಚಿಂಗ್‌ ಮಾಡಿ ಜಮೀನನ್ನು ಅಧಿಕಾರಿಗಳುವಶಕ್ಕೆ ಪಡೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಕಳೆದ 20 ದಿನಗಳ ಹಿಂದೆಯೂ ಕಾರ್ಯಚರಣೆ ನಡೆಸಿಮಂಡಿಕಲ್‌ ಹೋಬಳಿಯ ಗುಡಿಸಲಹಳ್ಳಿಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ 20 ಎಕರೆ ಅರಣ್ಯ ಜಮೀನು ವಶಪಡಿಸಿಕೊಂಡಿದ್ದಾರೆ ಈ ಕಾರ್ಯಚರಣೆಗೆ ಡಿ.ಆರ್‌.ಎಫ್‌.ಓ ನರಸಿಂಹಮೂರ್ತಿ, ಗಾರ್ಡ್‌ ಝಬೀ ಉಲ್ಲಾ, ಸಲೀಂ ಮಲ್ಲಿಕ್‌ಸಾಥ್‌ ನೀಡಿದ್ದಾರೆ ಒಟ್ಟಾರೇ ಚಿಕ್ಕಬಳ್ಳಾಪುರತಾಲೂಕಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ 60ಎಕರೆ ಜಮೀನು ವಶಪಡಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

್ಗಗ್ದಸ

ಅಸಹಾಯಕರಾಗಿದ್ದೇವೆ, ಬೆಡ್-ಆಕ್ಸಿಜನ್ ಇಲ್ಲ, ಮುನ್ನೆಚ್ಚರಿಕೆಯಿಂದ ಇರಿ : ವೈದ್ಯೆ ಕಣ್ಣೀರು

utuytruyt

‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್‍ನಿಂದ ಸಾವು

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Horticulture

ಗುರಿ ಮೀರಿ ಸಾಧನೆ ಮಾಡಿದ ತೋಟಗಾರಿಕೆ ಇಲಾಖೆ

fhdfgdr

ಬಿ.ಎಸ್.ಎನ್.ಎಲ್. ಉದ್ಯೋಗಿ ನೇಣಿಗೆ ಶರಣು

ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ ಅಭಿಯಾನ

ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ ಅಭಿಯಾನ

Committed to development

ಪ.ಪಂಗಡ ಜನಾಂಗ ಅಭಿವೃದ್ಧಿಗೆ ಬದ್ದ

Zero interest loan facility

ಬದುಕಿಗೆ ಶೂನ್ಯ ಬಡ್ಡಿ ಸಾಲ ಸೌಲಭ್ಯ ಆಸರೆ

MUST WATCH

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

ಹೊಸ ಸೇರ್ಪಡೆ

21-11

ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮ ಪರವಾನಗಿ ಮೇಳ: ವೀರೇಶ್‌

21-10

ಜಿಲ್ಲಾಧಿಕಾರಿಯಿಂದ ಜಾಗೃತಿ ಪಾಠ

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.