271 ಕೊಳವೆಬಾವಿ ಕೊರೆಸಲು 7 ಕೋಟಿ ಅಗತ್ಯ

Team Udayavani, May 24, 2020, 6:24 AM IST

271-kolsve

ಚಿಕ್ಕಬಳ್ಳಾಪುರ: ಕೋವಿಡ್‌-19 ರ ಸಂದರ್ಭದಲ್ಲಿ ಸಾರ್ವಜನಿಕರು ಮನೆಯಲ್ಲೇ ಇರುವುದರಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರು ತೊಂದರೆಯಾಗದಂತೆ ಅಧಿಕಾರಿಗಳು ಜಾಗ್ರತೆ ವಹಿಸಿ ಅಗತ್ಯ ಕ್ರಮ ವಹಿಸಬೇಕು  ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ಇಲಾಖೆಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ನೂತನವಾಗಿ 271 ಕೊಳವೆ ಬಾವಿ ಕೊರೆಸಲು 7 ಕೋಟಿ ಹಣ ಬೇಕಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇನೆಂದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ  ತೊಂದರೆಯಾದರೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಆದ್ಯತೆ ನೀಡಬೇಕೆಂದರು. ಹಣಕಾಸಿನ ಇತಿಮಿತಿ ನೋಡಿ ಹೊಸ ಕೊಳವೆಬಾವಿ ಕೊರೆಸಲು ಎರಡನೇ ಪ್ರಾಶಸ್ತ್ಯ ನೀಡಿ ಇವೆರಡರ ನಂತರ ಟ್ಯಾಂಕರ್‌ಗಳಿಗೆ ಆದ್ಯತೆ ನೀಡಬೇಕೆಂದರು.

275 ಗ್ರಾಮಗಳಲ್ಲಿ ನೀರಿಗೆ ಬರ: ಸಭೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಶಿವಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 275 ಸಮಸ್ಯಾತ್ಮಕ ಗ್ರಾಮಗಳಿವೆ. 111 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಉಳಿದ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ  ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಒಇ ಬಿ.ಫೌಝೀಯಾ ತರುನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.