ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 740 ಪ್ರಕರಣ ವಿಲೇವಾರಿ

Team Udayavani, Feb 9, 2020, 2:45 PM IST

cb-tdy

ಚಿಕ್ಕಬಳ್ಳಾಪುರ: ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದೊಂದಿಗೆ ನಗರದ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ವಿಚಾರಣೆಗೆ ಕೈಗೆತಿಕೊಳ್ಳಲಾಗಿದ್ದ 3,336 ಪ್ರಕರಣಗಳ ಪೈಕಿ ಒಟ್ಟು 740 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಿ ಒಟ್ಟು 4.42 ಕೋಟಿ ರೂ. ಇತ್ಯರ್ಥಪಡಿಸಲಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣ: ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಅಧ್ಯ ಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ಗೆ ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ ಒಟ್ಟು 447 ಬ್ಯಾಂಕ್‌ ಸಾಲ ವಸೂಲಾತಿ ಹಾಗೂ ಇತರೆ ಸಿವಿಲ್‌ ಪ್ರಕರಣ 30 ಸೇರಿ ಒಟ್ಟು 447 ಪ್ರಕರಣಗಳನ್ನು ಕೈಗೆತ್ತಿಕೊಂಡು ಆ ಪೈಕಿ 56 ವಿಲೇವಾರಿ ಮಾಡಿ ಒಟ್ಟು 1,48,36,751 ರೂ. ಇತ್ಯರ್ಥಪಡಿಸಿದರು.

684 ಬಾಕಿ ಪ್ರಕರಣ ವಿಲೇವಾರಿ: ನ್ಯಾಯಾಲಯದಲ್ಲಿ ಬಾಕಿ ಇದ್ದ ಒಟ್ಟು ಪ್ರಕರಣಗಳ ಪೈಕಿ ಬ್ಯಾಂಕ್‌ ವಸೂಲಾತಿ 124, ದೌರ್ಜನ್ಯ ಪರಿಹಾರ ವಿತರಣೆ 478, ವಿದ್ಯುತ್‌ ಬಿಲ್‌ ಬಾಕಿ 20, ಕಾರ್ಮಿಕ ವಿವಾದ 65, ಇತರೆ ಸಿವಿಲ್‌ 795 ಸೇರಿ ಒಟ್ಟು 2,859 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಕೈಗೆತ್ತಿಕೊಂಡು ಆ ಪೈಕಿ 684 ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಕಕ್ಷಿದಾರರಿಗೆ ಒಪ್ಪುವ ರೀತಿಯಲ್ಲಿ ಪ್ರಕರಣ ವಿಲೇವಾರಿ ಮಾಡಿ ಒಟ್ಟು 2,94,60,076 ರೂ. ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಸಿಜೆಎಂ ಕೆ.ಎನ್‌.ರೂಪಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಹೆಚ್‌.ದೇವರಾಜ್‌, ವಕೀಲರಸಂಘದ ಜಿಲ್ಲಾಧ್ಯಕ್ಷ ಕೆ.ಎಚ್‌.ತಮ್ಮೇಗೌಡ ಸೇರಿದಂತೆ ನ್ಯಾಯಾಲಯದ ಹಿರಿಯ, ಕಿರಿಯ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಕಕ್ಷಿದಾರರು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.