765 ವಿದ್ಯಾರ್ಥಿಗಳು ಗೈರು


Team Udayavani, Jun 28, 2020, 6:49 AM IST

765-vidya

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಗಣಿತ ವಿಷಯಕ್ಕೆ ಶನಿವಾರ ನಡೆದ ಪರೀಕ್ಷೆಗೆ ಒಟ್ಟು ನೋಂದಾಯಿತ 17,375 ವಿದ್ಯಾರ್ಥಿಗಳ ಪೈಕಿ 16,610 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದು, ಉಳಿದ 765 ವಿದ್ಯಾರ್ಥಿಗಳು ಪರೀಕ್ಷೆ  ಯಿಂದ ದೂರ ಉಳಿದಿದ್ದರು. ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಗೈರಾಗಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊಸದಾಗಿ ನೋಂದಾಯಿತಗೊಂಡಿದ್ದ 8,167 ಬಾಲಕರು, 7,711 ಬಾಲಕಿಯರು ಸೇರಿ ಒಟ್ಟು 15,  878 ಪೈಕಿ 7.806 ಬಾಲಕರು ಹಾಗೂ 7,462 ಬಾಲಕಿಯರು ಸೇರಿ ಒಟ್ಟು 15,268 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉಳಿದ 610 ವಿದ್ಯಾರ್ಥಿಗಳು ಗೈರಾದರೆ, ಪುನರಾವರ್ತಿತ 1,015 ರಲ್ಲಿ 929 ವಿದ್ಯಾರ್ಥಿಗಳು ಪರೀಕ್ಷೆ ಬರೆದು 86 ಮಂದಿ  ಗೈರಾಗಿದ್ದರು.

ಒಟ್ಟು ನೋಂದಾಯಿತ 294 ಖಾಸಗಿ ಹೊಸ ವಿದ್ಯಾರ್ಥಿಗಳ ಪೈಕಿ 254 ಮಂದಿ ಪರೀಕ್ಷೆ ಬರೆದು ಉಳಿದ 40 ವಿದ್ಯಾರ್ಥಿಗಳು ಗೈರಾದರೆ, ಖಾಸಗಿ ಪುನರಾವರ್ತಿತ ಒಟ್ಟು 188 ವಿದ್ಯಾರ್ಥಿಗಳ ಪೈಕಿ 159 ಮಂದಿ ಪರೀಕ್ಷೆ ಬರೆದು  ಉಳಿದ 29 ಮಂದಿ ಗೈರಾಗಿದ್ದರು. ಈ ಸಂಬಂಧ ಡಿಡಿಪಿಐ ಎಸ್‌.ಜಿ.ನಾಗೇಶ್‌ ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಎಂದಿನಂತೆ ಕೋವಿಡ್‌-19 ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.