ನಂದಿಗಿರಿಧಾಮ ರಸ್ತೆ ಅಭಿವೃದ್ಧಿಗೆ 80 ಲಕ್ಷ ರೂ.ಮಂಜೂರು

Team Udayavani, Sep 19, 2021, 3:32 PM IST

ನಂದಿಗಿರಿಧಾಮ ರಸ್ತೆ ಅಭಿವೃದ್ಧಿಗೆ 80 ಲಕ್ಷ ರೂ.ಮಂಜೂರು

ಚಿಕ್ಕಬಳ್ಳಾಪುರ: ಇತ್ತೀಚಿಗೆ ಭಾರೀ ಮಳೆಗೆ ನಂದಿಬೆಟ್ಟದ ಬಳಿಯ ಬ್ರಹ್ಮಗಿರಿ ಬೆಟ್ಟದಿಂದ ಭೂಕುಸಿತ ಉಂಟಾಗಿ ರಸ್ತೆ ಕೊಚ್ಚಿ ಹೋಗಿತ್ತು, ರಸ್ತೆ ಮರುನಿರ್ಮಾಣ ಕಾಮಗಾರಿಗೆ ಸರ್ಕಾರ ಇದೀಗ 80 ಲಕ್ಷ ರೂ. ಹಣ ಮಂಜೂರು ಮಾಡಿದೆ.

ಆ.24 ರಂದು ಭಾರೀ ಮಳೆ ಆಗಿ ಬ್ರಹ್ಮಗಿರಿ ಬೆಟ್ಟದ ಮೇಲಿಂದ ಬೃಹತ್‌ ಗಾತ್ರದ ಬಂಡೆಗಳು ಉರುಳಿಬಂದು ರಸ್ತೆ ಸಂಪೂರ್ಣ ಹಾಳಾಗಿತ್ತು. ಅಲ್ಲದೆ, ರಸ್ತೆಗಳು ಭೂಕುಸಿತದಿಂದಾಗಿ ಸಂಪೂರ್ಣ ಕೊಚ್ಚಿ ಹೋಗಿ ಈ ಮಾರ್ಗವಾಗಿ ವಾಹನ ಸಂಚಾರವನ್ನು ನಿಷೇಸಲಾಗಿತ್ತು.

ಈಗಲೂ ನಂದಿಗಿರಿಧಾಮಕ್ಕೆ ವಾಹನಗಳ ಸಂಚಾರ ಸಂಪೂರ್ಣ ಬಂದ್‌ ಮಾಡಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಸೋಮವಾರದಿಂದ ಲೋಕೋಪ ಯೋಗಿ ಇಲಾಖೆ ವತಿಯಿಂದ ಪ್ರಗತಿ ಕಾಮಗಾರಿ ಆರಂಭವಾಗಲಿದೆ. 45 ದಿನಗಳ ಒಳಗಾಗಿ ಕಾಮಗಾರಿ ಮುಗಿ ಯುವ ವಿಶ್ವಾಸವನ್ನು ಲೋಕೋಪ ಯೋಗಿ ಇಲಾಖೆ ಅ ಧಿಕಾರಿಗಳು ವ್ಯಕ್ತ ಪಡಿಸಿದ್ದಾರೆ. ನಂದಿಬೆಟ್ಟದ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಸಹ ತುದಿಗಾಲಲ್ಲಿ ನಿಂತಿದ್ದು, ಆದಷ್ಟು ಬೇಗ ರಸ್ತೆ ಕಾಮಗಾರಿ ಮುಗಿಯಲಿ ಎಂದು ಕಾಯುತ್ತಿದ್ದಾರೆ.

ಇದನ್ನೂ ಓದಿ:ನಿಗಮದಿಂದ ಗ್ರಾಮದಲ್ಲೇ ಕೌಶಲ್ಯ ತರಬೇತಿ ನೀಡಲು ಚಿಂತನೆ

ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮದ ರಸ್ತೆ ಅಭಿವೃದ್ಧಿಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಅವರ ಮನವಿಗೆ ಸ್ಪಂದಿಸಿ ಸರ್ಕಾರ 80 ಲಕ್ಷ ರೂ. ಕಾಮಗಾರಿಯನ್ನು ನಡೆಸಲು ಮಂಜೂರಾತಿ ನೀಡಿದೆ. ಇದರಿಂದ ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ನಂದಿಗಿರಿಧಾಮದ ರಸ್ತೆ ತ್ವರಿತವಾಗಿ ಅಭಿವೃದ್ಧಿ ಹೊಂದಿ ಪ್ರವಾಸಿಗರಿಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.