ಚಿಂತಾಮಣಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಸೆರೆ

Team Udayavani, Sep 12, 2019, 2:43 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ವಾಣಿ ನಗರಿ ಚಿಂತಾಮಣಿಯಲ್ಲಿ ರೈತರೊಬ್ಬರಿಂದ 10 ಸಾವಿರ ರೂ, ಲಂಚ ಸ್ವೀಕರಿಸುವ ವೇಳೆ ಸರ್ವೇಯರ್ ಒಬ್ಬರು, ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಬಲೆಗೆ ಬಿದಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಸರ್ವೇಯರನ್ನು ಶ್ರೀಧರಚಾರಿ ಎಂದು ಗುರುತಿಸಲಾಗಿದೆ

ಚಿಂತಾಮಣಿ ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ಜಮೀನು ಸರ್ವೇ ಮಾಡಿಕೊಡಲು 60 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಇಂದು ಮದ್ಯಾಹ್ನ ರೈತ ಸುಬ್ಬಾರೆಡ್ಡಿ ಎಂಬುವರಿಂದ ಹಣ 10 ಸಾವಿರ ರೂ, ಲಂಚದ ಹಣ ಸ್ಪೀಕರಿಸುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಎಸಿಬಿ ಡಿವೈಎಸ್ ಪಿ ವೆಂಕಟೇಶ ನಾಯ್ಡು ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಹಣದ ಸಮೇತ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ