ಬಲಿಜ ಸಮುದಾಯಕ್ಕೆ ಉದ್ಯೋಗದಲ್ಲಿ 2ಎ ಮೀಸಲಾತಿಗೆ ಕ್ರಮ: ಸಿಎಂ ಭರವಸೆ

Team Udayavani, Nov 8, 2019, 7:18 PM IST

ಚಿಕ್ಕಬಳ್ಳಾಪುರ: ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಬಲಿಜ ಸಮುದಾಯಕ್ಕೆ ಶಿಕ್ಷಣದಲ್ಲಿ ಕಲ್ಪಿಸಿರುವ 2ಎ ಮೀಸಲಾತಿಯನ್ನು ಉದ್ಯೋಗದಲ್ಲಿ ಕಲ್ಪಿಸುವ ಬಗ್ಗೆ ಪರಾಮರ್ಶೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ 710 ಕೋಟಿ ವೆಚ್ಚದ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳು ಹೂ, ಹಣ್ಣು ತರಕಾರಿ ಬೆಳೆದು ರಾಜ್ಯಕ್ಕೆ ಪೂರೈಸುತ್ತಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದು ಎರಡು ವರ್ಷದಲ್ಲಿ ಕಾಲೇಜು ಕಟ್ಟಡ ಪೂರ್ಣಗೊಳಿಸಲಾಗುವುದೆಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ