ಹೈನುಗಾರಿಕೆಗೆ ಒತ್ತು ನೀಡಲು ಸಲಹೆ

Team Udayavani, Sep 26, 2020, 3:20 PM IST

cb-tdy-2

ಸಾಂದರ್ಭಿಕ ಚಿತ್ರ

ಚಿಂತಾಮಣಿ: ಅವಳಿ ಜಿಲ್ಲೆಗಳಲ್ಲಿ ರೈತರು ತರಕಾರಿ ಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ತರಕಾರಿ ಗಳಿಗೆ ವರ್ಷವಿಡೀ ನಿರ್ದಿಷ್ಟ ಬೆಲೆ ಸಿಗುವುದಿಲ್ಲ. ಗುಣಮಟ್ಟದ ಹಾಲಿಗೆ ಮಾತ್ರ ನಿರ್ದಿಷ್ಟ ಬೆಲೆ ರೈತರಿಗೆ ಸಿಗುತ್ತದೆ. ಆದ್ದರಿಂದ ಹೈನುಗಾರಿಕೆಗೆ ಒತ್ತು ನೀಡಿ ಎಂದು ಕೋಚಿಮುಲ್‌ ನಿರ್ದೇಶಕ ವೈ.ಬಿ. ಅಶ್ವತ್ಥ ನಾರಾಯಣಬಾಬು ಹೇಳಿದರು.

ತಾಲೂಕಿನ ಶೆಟ್ಟಿಹಳ್ಳಿ ಎಂಪಿಸಿಎಸ್‌ನಲ್ಲಿ ನೂತನ ಬಿಎಂಸಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ತಮ್ಮ ತರಕಾರಿಗಳಿಗೆ ನಿಗದಿತ ಬೆಲೆ ಸಿಗದಿ ದ್ದರೆ ರಸ್ತೆಗೆ ಅಥವಾ ಚರಂಡಿಗಳಿಗೆ ಸುರಿಯುತ್ತಾರೆ. ಆದರೆ ಬೆಲೆ ಎಷ್ಟೇ ಇರಲಿ ಹಾಲನ್ನು ಚೆಲ್ಲಲು ಸಾಧ್ಯ ವಿಲ್ಲ. ಹಾಲು ಉತ್ಪಾದಕರಿಗೆ ರಜೆ ಇರುವುದಿಲ್ಲ. ವರ್ಷವಿಡೀ ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಕೋವಿಡ್‌ ಸಮಯದಲ್ಲೂರೈತರು ನೀಡಿದ ಹಾಲು ಸರಬರಾಜು ಮಾಡಿ ಸಕಾಲಕ್ಕೆ ಬಟವಾಡ ನೀಡಿದ್ದೇವೆ. ನಂದಿನಿ ಹಾಲಿನಿಂದ ವಿವಿಧ ಪದಾರ್ಥ ಗಳನ್ನು ಉತ್ಪಾದನೆ ಮಾಡಿ ಮಾರುಕಟ್ಟೆಗೆ  ಬಿಡುತ್ತಿದ್ದೇವೆ ಎಂದರು.

ಕೋಚಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್‌.ವಿ.ತಿಪ್ಪಾರೆಡ್ಡಿ ಮಾತನಾಡಿ, ರೈತರು ಡೇರಿಗಳಿಗೆ ಗುಣಮಟ್ಟದ ಹಾಲು ನೀಡಬೇಕೆಂದು ಹೇಳಿದರು.ಕೋಚಿಮುಲ್‌ ಉಪವ್ಯವಸ್ಥಾಪಕ ಎ. ವಿ.ಶಂಕರ ರೆಡ್ಡಿ ಮಾತನಾಡಿದರು. ಕಾರ್ಯ ಕ್ರಮದ ಅಧ್ಯಕ್ಷತೆ ಯನ್ನು ಎಂಪಿಸಿಎಸ್‌ ಅಧ್ಯಕ್ಷ ಎಸ್‌.ಬಿ.ರವಿರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕೋಚಿ ಮುಲ್‌ ಮಹಿಳಾ ನಿರ್ದೇಶಕಿ ಸುನಂದಮ್ಮ,ವ್ಯವಸ್ಥಾಪಕ ಡಾ.ಸುನೀಲ್‌ ಸುಹೇಲ್‌, ತಾಂತ್ರಿಕ ಅಧಿಕಾರಿ ಎಂ.ಜಿ.ಪ್ರಭು, ಎಂಪಿಸಿಎಸ್‌ ನೌಕರ ಸಂಘದ ಅಧ್ಯಕ್ಷ ಬಿ.ಕೆಂಪರೆಡ್ಡಿ, ವಿಸ್ತರಣಾಧಿಕಾರಿಗಳಾದ ಎಚ್‌.ಪ್ರೇಮ್‌ ಕುಮಾರ್‌, ವೆಂಕಟೇಶ್‌ ಮೂರ್ತಿ, ಎನ್‌.ಶಂಕರ್‌, ಎಂ.ಎಸ್‌. ನಾರಾ ಯಣಸ್ವಾಮಿ, ಕೆ.ನಾರಾಯಣಸ್ವಾಮಿ, ಸಂಘದ ಉಪಾಧ್ಯಕ್ಷಎಸ್‌.ಜೆ.ಶ್ರೀರಾಮಪ್ಪ,ನಿರ್ದೇಶಕರು, ಕಾರ್ಯದರ್ಶಿ ಎನ್‌.ನಾರಾಯಣ ಸ್ವಾಮಿ, ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

corruption in the DCC Bank – Allegation

ಡಿಸಿಸಿ ಬ್ಯಾಂಕ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

1-ab

ಚಿಂತಾಮಣಿ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ಭೇಟಿ

Untitled-2

ಚಿಂತಾಮಣಿ: ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

Poor Diet- Notice to Guidelines

ಕಳಪೆ ಆಹಾರ: ಗುತಿಗೆದಾರನಿಗೆ ನೋಟಿಸ್‌

ಕೋರಪರ್ತಿ ಕೆರೆ ಅಭಿವೃದ್ಧಿಗೆ ಕೋಟಿ ರೂ. ಮೀಸಲು

ಕೋರಪರ್ತಿ ಕೆರೆ ಅಭಿವೃದ್ಧಿಗೆ ಕೋಟಿ ರೂ. ಮೀಸಲು

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಭಕ್ತ, ಕಳವು, udayavanipaper, kannadanews,

ಭಕ್ತರ ಸೋಗಿನಲ್ಲಿ ತೆರಳಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.