ಸರ್ಕಾರದ ಸೌಲಭ್ಯ ಸದ್ಬಳಕೆಗೆ ಸಲಹೆ


Team Udayavani, Feb 26, 2019, 7:36 AM IST

sarkaraa.jpg

ಬಾಗೇಪಲ್ಲಿ: ಉಚಿತ ಅನಿಲ ಸಂಪರ್ಕ ಯೋಜನೆಯ ಸೌಲಭ್ಯಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ 3 ಲಕ್ಷ ರೂ. ಜೀವ ವಿಮೆ ಬಾಂಡ್‌ನ್ನು ಪಡೆದುಕೊಳ್ಳಿ ಎಂದು ಮದ್ಯಪಾನ ಸಂಯಮ ಮಂಡಳಿ ರಾಜ್ಯ ನಿರ್ದೇಶಕ ಟಿ.ಎನ್‌.ರವಿಚಂದ್ರಾರೆಡ್ಡಿ ತಿಳಿಸಿದರು.

ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದ ಉಚಿತ ಅನಿಲ ಸಂಪರ್ಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗೊರ್ತಪಲ್ಲಿ, ಬಿಳ್ಳೂರು, ಪಾತಪಾಳ್ಯ ಹಾಗೂ ಸೋಮನಾಥಪುರ ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳಲ್ಲಿ ಈಗಾಗಲೇ 3 ಸಾವಿರ ಉಚಿತ ಅನಿಲ ಸಂಪರ್ಕ ವಿತರಣೆ ಮಾಡಿರುವುದು ಸ್ಥಳೀಯ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಅವಧಿಯಲ್ಲಿ ಮಾತ್ರ ಎಂದರು. 

ಹೊಗೆ ಮುಕ್ತ ಗ್ರಾಮಗಳನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉಚಿತ ಅನಿಲ ಸಂಪರ್ಕ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಹೊಗೆಮುಕ್ತ ಗ್ರಾಮಗಳನ್ನಾಗಿ ಮಾಡುವ ನಮ್ಮೆಲ್ಲರ ಸಂಕ³ಲಕ್ಕೆ ಸ್ಥಳೀಯ ಸಾರ್ವಜನಿಕರ ಸಹಕಾರ ಮುಖ್ಯ ಎಂದರು. 

ಸೋಮನಾಥಪುರ ಮತ್ತು ಪಾತಪಾಳ್ಯ ಗ್ರಾಮ ಪಂಚಾಯತಿಯ 70 ಜನ ಫ‌ಲಾನುಭವಿಗಳಿಗೆ  ಸಿಲಿಂಡರ್‌, ಸ್ಟೌವ್‌ ಹಾಗೂ 3 ಲಕ್ಷ ರೂ.ಗಳ ವಿಮೆ ಬಾಂಡ್‌ಗಳನ್ನು ವಿತರಿಸಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷ ಕೆ.ವಿ.ವೆಂಕಟರಾಮರೆಡ್ಡಿ, ಗೋಪಾಲರೆಡ್ಡಿ,

ವಿಎಸ್‌ಎಸ್‌ಎನ್‌ ಬ್ಯಾಂಕ್‌ ಅಧ್ಯಕ್ಷ ಎಸ್‌.ಎನ್‌.ರಾಮಿರೆಡ್ಡಿ, ಭೂ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕ ವಿ.ಪ್ರಭಾಕರ ರೆಡ್ಡಿ, ಮುಖಂಡರಾದ ಚಂದ್ರಮೋಹನ್‌, ಸೀಗಲಪಲ್ಲಿ ಮದ್ದಿರೆಡ್ಡಿ, ಪಿ.ಎಲ್‌.ಭೈರಾರೆಡ್ಡಿ, ಇಮ್ರಾನ್‌ ಬಾಷ, ದಾದಾಬಾಯ್‌, ಲಕ್ಷ್ಮಿಪತಿ, ನಗುರು ರವಿ, ಸಿ.ಎಂ.ವೆಂಕಟರಾಮರೆಡ್ಡಿ ಇದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.