Udayavni Special

ಎಪಿಎಂಸಿ ಮುಂಭಾಗದ ರಸ್ತೆ ಸೀಲ್‌ಡೌನ್‌

Team Udayavani, Jul 5, 2020, 6:48 AM IST

ckb road

ಬಾಗೇಪಲ್ಲಿ: ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ 38 ವರ್ಷದ ವ್ಯಾಪಾರಿಯೊಬ್ಬರಿಗೆ ಕೋವಿಡ್‌ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎಪಿಎಂಸಿ ಮಾರು ಕಟ್ಟೆಯ ಮುಂಭಾಗದ ರಸ್ತೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಸೋಂಕಿತ ವ್ಯಕ್ತಿ ಎಪಿಎಂಸಿ ಮಾರುಕಟ್ಟೆಯಲ್ಲಿರುವ ತನ್ನ ಅಣ್ಣನ ಅಂಗಡಿಯಲ್ಲಿ ತರಕಾರಿ ವ್ಯಾಪಾರ ಮಾಡು ತ್ತಿದ್ದು, ಈತನೇ ಖುದ್ದು ತರಕಾರಿಯನ್ನು ಬೆಂಗಳೂರು, ತಮಿಳುನಾಡು ಹಾಗೂ ಆಂಧ್ರಪ್ರದೇಶ ಸೇರಿದಂತೆ ಅನೇಕ ಕಡೆಗಳಿಗೆ  ತರಕಾರಿ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಸ್ನೇಹಿತರ ಮಾತು ಕೇಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್‌ -19 ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದ.

ಶುಕ್ರವಾರ ಸಂಜೆ ವರದಿ  ಪಾಸಿಟಿವ್‌ ಬಂದ ನಂತರ ಎಚ್ಚೆತ್ತುಕೊಂಡ ತಾಲೂಕು ಆಡಳಿತ ಆತ ವಾಸವಾಗಿರುವ ಎಪಿಎಂಸಿ ಮಾರುಕಟ್ಟೆಯ ಮುಂಭಾಗದ ರಸ್ತೆಯನ್ನು ಸೀಲ್‌ ಡೌನ್‌ ಮಾಡಿ ಸೋಂಕಿತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಕೋವಿಡ್‌-19 ಆಸ್ಪತ್ರೆಗೆ ಕಳುಹಿಸಲಾಗಿದೆ.  ಸೋಂಕಿತ ವ್ಯಕ್ತಿಯು ಬಹಳಷ್ಟು ಸುತ್ತಾಡಿದ್ದು ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.

ಇದರಿಂದ ಎಚ್ಚೆತ್ತುಕೊಂಡ ತಾಲೂಕು ಆರೋಗ್ಯ ಇಲಾಖೆ ಎಪಿಎಂಸಿ  ಮಾರುಕಟ್ಟೆಯಲ್ಲಿ ರೈತರ, ಕೂಲಿ ಕಾರ್ಮಿಕರು ಹಾಗೂ ವ್ಯಾಪಾರಿಗಳ ಗಂಟಲು ದ್ರವ ಪರೀಕ್ಷೆ ನಡೆಸಿದರು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಎಸ್‌.ಸೋಮ ಶೇಖರ್‌ ಪ್ರತಿಕ್ರಿಯಿಸಿ, ಮಾರುಕಟ್ಟೆಯ ಆವರಣದಲ್ಲಿ ಪ್ರತಿಯೊಬ್ಬ  ವ್ಯಾಪಾರಿ, ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ಗಂಟಲು ದ್ರವ ಪರೀಕ್ಷೆ ಮಾಡಲಾಗುತ್ತಿದ್ದು, ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗಬೇಕಾಗಿದೆ.

ಇಲ್ಲದಿದ್ದರೆ ಆವರಣದ ಒಳಕ್ಕೆ ಪ್ರವೇಶಕ್ಕೆ ನಿರಾಕರಿಸಲಾಗುವುದು ಎಂದರು. ತಾಲೂಕು  ವೈದ್ಯಾಧಿಕಾರಿ ಡಾ.ಸಿ.ಎನ್‌.ಸತ್ಯ ನಾರಾಯಣರೆಡ್ಡಿ, ವರ್ತಕರ ಸಂಘದ ಅಧ್ಯಕ್ಷ ಎಚ್‌. ಎಸ್‌.ನರೇಂದ್ರ ಹಾಗೂ ವೆಂಕಟೇಶಬಾಬು, ನಾರಾ ಯಣಸ್ವಾಮಿ, ಶ್ರೀನಿವಾಸ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೆಲಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

chinthamani-news

ರೋಗಿಗಳಿಗೆ ನೀಡುವ ಹಾಲು ಮತ್ತು ಬ್ರೆಡ್ ಕದ್ದ ಗುತ್ತಿಗೆದಾರ!

ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಸಿದ್ದು ವಿರುದ್ಧ ಎಚ್ಡಿಕೆ ಹೇಳಿಕೆಗೆ ಸುಧಾಕರ್‌ ಗರಂ

ಸಿದ್ದು ವಿರುದ್ಧ ಎಚ್ಡಿಕೆ ಹೇಳಿಕೆಗೆ ಸುಧಾಕರ್‌ ಗರಂ

ಜಿಲ್ಲೆಯಲ್ಲಿ ಸಂಕಟ ಸಂತಸ ತಂದ ಮಳೆರಾಯ

ಜಿಲ್ಲೆಯಲ್ಲಿ ಸಂಕಟ, ಸಂತಸ ತಂದ ಮಳೆರಾಯ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.