ವೃದ್ಧ ದಂಪತಿಗಳ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Team Udayavani, Mar 29, 2022, 1:47 PM IST

14arrest

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ವೃದ್ಧ ದಂಪತಿಗಳ ಪ್ರಕರಣವನ್ನು ಭೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಗರದ ಇಬ್ಬರು ಅಪ್ರಾಪ್ತರು ಸಹಿತ ಫೈಝ್ (20), ಬಂಧಿತ ಆರೋಪಿಗಳು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್,  ಶಿಡ್ಲಘಟ್ಟ ನಗರದ ಕಾಮಾಟಿಗೆರೆ ಪೇಟೆಯಲ್ಲಿ ಬಟ್ಟೆಯ ವ್ಯಾಪಾರಿ ಶ್ರೀನಿವಾಸ್, ಆತನ ಪತ್ನಿ ಪದ್ಮಾವತಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ‌ ಆರೋಪಿಗಳನ್ನು‌ ಶಿಡ್ಲಘಟ್ಟ ನಗರ ಪೊಲೀಸರು ವಿಶೇಷವಾಗಿ ತನಿಖೆ ನಡೆಸಿ ಬಂಧಿಸಲಾಗಿದೆ ಎಂದರು.

ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಪೇದೆಗಳಾದ ಶ್ರೀಹರಿ,‌ಹರೀಶ್ ಅವರ ವಿಶೇಷ ಶ್ರಮದಿಂದ ಆರೋಪಿಗಳನ್ನು‌ ಬಂಧಿಸಲಾಗಿದ್ದು ತಂಡಕ್ಕೆ ಬಹುಮಾನವನ್ನು ನೀಡುವುದಾಗಿ ಜಿಲ್ಲಾ ಎಸ್ಪಿ ಜಿಕೆ ಮಿಥುನ್ ಕುಮಾರ್ ಘೋಷಿಸಿದರು.

ಇದನ್ನೂ ಓದಿ:ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಗೆ ಹಲ್ಲೆ, ಕಿರುಕುಳ

ಬಂಧಿತ ಆರೋಪಿಗಳು ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಹಾಗೂ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡ, ಸಬ್ ಇನ್ಸ್ಪೆಕ್ಟರ್ ಸತೀಶ್  ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.