ತಿಂಗಳೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
Team Udayavani, Dec 24, 2018, 8:55 AM IST
ಚಿಕ್ಕಬಳ್ಳಾಪುರ: 2019ರ ಲೋಕಸಭಾ ಚುನಾವಣೆಗೆ ಪಕ್ಷ ಈಗಾಗಲೇ ಸಿದ್ಧತೆ ನಡೆಸಿದ್ದು, ತಿಂಗಳೊಳಗೆ ಎಲ್ಲ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಬಿಡುಗಡೆಗೊಳಿಸುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ. ರವಿವಾರ ಪತ್ರಕರ್ತರ ಜತೆ ಮಾತನಾಡಿದ ಅವರು ಸಮ್ಮಿಶ್ರ ಸರಕಾರದಲ್ಲಿ ಕಾಂಗ್ರೆಸ್ನದು ಏನೂ ನಡೆಯುತ್ತಿಲ್ಲ. ನಡೆಯುತ್ತಿರುವುದು ಎಲ್ಲಾ ಜೆಡಿಎಸ್ನವರದು. ರಾಜ್ಯದಲ್ಲಿರುವುದು ಅಪ್ಪ-ಮಕ್ಕಳ ಫ್ಯಾಮಿಲಿ ಸರಕಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ