Udayavni Special

ವಿಪ್ರ ಕುಟುಂಬ ಪುಸ್ತಕ ಬಿಡುಗಡೆ, ಸಹಾಯವಾಣಿ ಕೇಂದ್ರ ಉದ್ಘಾಟನೆ


Team Udayavani, Nov 2, 2020, 2:29 PM IST

cb-tdy-2

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ವಿಪ್ರ ಸಮಾಜದ ಮನೆ ಮನೆಯ ಸರ್ವೇಕ್ಷಣೆ ನಡೆಸಿ ತಾಲೂಕಿನ ವಿಪ್ರ ಸಮಾಜ ಬಂಧುಗಳ ಪೂರ್ಣ ಮಾಹಿತಿ ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡು ತ್ತಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಚ್ಚಿದಾನಂದ ಮೂರ್ತಿ ಹರ್ಷ ವ್ಯಕ್ತಪಡಿಸಿದರು.

ನಗರದ ಜೋಡಿ ರಸ್ತೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಆವ ರಣದಲ್ಲಿರುವ ಸಮೀರ ಪ್ರವಚನ ಮಂದಿರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಪ್ರ ಕುಟುಂಬ ಪುಸ್ತಕ ಹಾಗೂ ಮಂಡಳಿಯ ಸಹಾಯವಾಣಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಅಸಂಘಟಿತರಾಗಿಯೇ ಉಳಿದಿರುವ ಅಡುಗೆ ಬ್ರಾಹ್ಮಣರು ಮತ್ತು ಬ್ರಾಹ್ಮಣ ಪುರೋಹಿತ ವರ್ಗ ದವರನ್ನು ಅಸಂಘಟಿತ ಕಾರ್ಮಿಕ ವರ್ಗಕ್ಕೆ ಸೇರಿಸಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸುವ ಬಗ್ಗೆ ಚಿಂತನೆ ನಡೆಸಿದ್ದು, ಶೀಘ್ರವೇ ಕ್ರಮ ಕೈಗೊಳುತ್ತೇನೆ ಎಂದರು.

ಚಿಂತಾಮಣಿ ತಾಲೂಕಿನಾದ್ಯಂತ ನೂರಾರು ಕುಟುಂಬಗಳು ಅಡುಗೆ ಮತ್ತು ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಅಂತಹವರನ್ನು  ಈಗಾಗಲೇ ಗುರುತಿಸಿದ್ದು ಅವರನ್ನು ಆರ್ಥಿಕವಾಗಿ ಸದೃಡಗೊಳಿಸಲು ಕ್ರಿಯಾ ಯೋಜನೆ ನಡೆಸಲಾಗುವುದು ಎಂದರು. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಕಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದ ಕ್ಷೇತ್ರದ ಶಾಸಕ ಎಂ.ಕೃಷ್ಣಾರೆಡ್ಡಿ ಮಾತನಾಡಿದರು.

ರಾಜ್ಯ ಮಂಡಳಿಯ ನಿರ್ದೇಶಕ ರಾದ ವತ್ಸಲಾ ನಾಗೇಶ್‌ ಸಂಘದ ಸದಸ್ಯರಿಗೆ ಗುರುತಿನ ಚೀಟಿ ಬಿಡುಗಡೆ ಮಾಡಿ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷರಾದ ಅಟ್ಟೂರು ವೆಂಕಟೇಶ್‌ ಮಾತನಾಡಿದರು. ಬ್ರಾಹ್ಮಣ ಸಮುದಾಯದ ಹಾಗೂ ಸಂಘ ಕಾರ್ಯಚಟುವಟಿಕೆಗಳಲ್ಲಿ ಸಾಕಷ್ಟು ಶ್ರಮ ವಹಿಸಿದ ಎಸ್‌.ಗೋಪಾಲಕೃಷ್ಣ, ಪತ್ರಕರ್ತ ಸಿ.ಎಸ್‌.ರವಿಕುಮಾರ್‌, ಸಿ. ಸೋಮಶೇಖರ್‌, ಸಿ.ಎನ್‌.ಮಂಜುಳಾ ದೇವಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಮಾರ್ಗದರ್ಶಿಗಳಾದ ಬಿ.ಆರ್‌. ಶ್ರೀನಾಥ್‌, ರಮೇಶ್‌ ಶರ್ಮ, ಉಪಾಧ್ಯಕ್ಷ ವಸಂತಪ್ಪ, ಕಾರ್ಯದರ್ಶಿ ಎಸ್‌.ವಿ. ರವಿಪ್ರಕಾಶ್‌, ಖಜಾಂಚಿ ವಿ.ಲಕ್ಷ್ಮಪ್ಪ, ಸಹಕಾರ್ಯದರ್ಶಿ ನಾಗೇಶ್‌, ಪದಾಧಿಕಾರಿಗಳಾದ ಮಂಜುಳಾ ದೇವಿ, ಮಂಜುಳಾ ವಾಸುದೇವ ಮೂರ್ತಿ, ಧರ್ಮರಾಜ್‌, ಬಿ.ವಿ.ಸುರೇಶ್‌, ಎನ್‌. ಕೃಷ್ಣ, ಮಲ್ಲಿಕಾರ್ಜುನ್‌, ಡಾ.ಶ್ರೀನಿವಾಸ್‌, ವೆಂಕಟೇಶ ಪ್ರಸಾದ್‌, ಶೋಭಾ ಆನಂದ್‌, ಸುಧಾಕರ್‌, ವೆಂಕಟಾಚಲಪತಿ ಮತ್ತಿತರರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಫ್ಯಾಂಟಮ್ ಸ್ಪೆಷೆಲ್ ಸಾಂಗ್ : ಸುದೀಪ್‌ ಜೊತೆ ಬಾಲಿವುಡ್‌ ಬೆಡಗಿ ಕತ್ರಿನಾ ಸ್ಟೆಪ್‌?

ಫ್ಯಾಂಟಮ್ ಸ್ಪೆಷೆಲ್ ಸಾಂಗ್ : ಸುದೀಪ್‌ ಜೊತೆ ಬಾಲಿವುಡ್‌ ಬೆಡಗಿ ಕತ್ರಿನಾ ಸ್ಟೆಪ್‌?

ಡಿಜಿಟಲ್ ಸಹಿ ಮಾಡುವುದು ಹೇಗೆ?

ಡಿಜಿಟಲ್ ಸಹಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ !

bidder

ಬೀದರ್: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕಳ್ಳತನ ಪ್ರಕರಣದ ಆರೋಪಿಗಳು

farm-bill

ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು: ತೀವ್ರ ಹೋರಾಟದ ಎಚ್ಚರಿಕೆ

kohli

ಸರಣಿ ಸೋತರೂ, ಹೊಸ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !

mandya

ಮoಡ್ಯ: ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ

DCC

ಕಲಬುರಗಿ: ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ಮಡಿಲಿಗೆ; ಬಿಜೆಪಿಗೆ ಮುಖಭಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆದು ಸಹಕರಿಸಿ

ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆದು ಸಹಕರಿಸಿ

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾನಿಗಳ ಸಹಕಾರ ಅಗತ್ಯ

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾನಿಗಳ ಸಹಕಾರ ಅಗತ್ಯ

ಕನ್ನಂಪಲ್ಲಿ ಕೆರೆಗೆ ಶಾಸಕ ಕೃಷ್ಣಾ ರೆಡ್ಡಿ ದಂಪತಿ ಬಾಗಿನ

ಕನ್ನಂಪಲ್ಲಿ ಕೆರೆಗೆ ಶಾಸಕ ಕೃಷ್ಣಾ ರೆಡ್ಡಿ ದಂಪತಿ ಬಾಗಿನ

ಮನೆ ಬಾಗಿಲಿಗೆ ಸರ್ಕಾರದ ಸೇವೆ

ಮನೆ ಬಾಗಿಲಿಗೆ ಸರ್ಕಾರದ ಸೇವೆ

cHIK

ಶಿಡ್ಲಘಟ್ಟ ಎಂಪಿಸಿಎಸ್ ಚುನಾವಣೆ; 15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಭಾಗ್ಯ!

MUST WATCH

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM & ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

ಹೊಸ ಸೇರ್ಪಡೆ

ಫ್ಯಾಂಟಮ್ ಸ್ಪೆಷೆಲ್ ಸಾಂಗ್ : ಸುದೀಪ್‌ ಜೊತೆ ಬಾಲಿವುಡ್‌ ಬೆಡಗಿ ಕತ್ರಿನಾ ಸ್ಟೆಪ್‌?

ಫ್ಯಾಂಟಮ್ ಸ್ಪೆಷೆಲ್ ಸಾಂಗ್ : ಸುದೀಪ್‌ ಜೊತೆ ಬಾಲಿವುಡ್‌ ಬೆಡಗಿ ಕತ್ರಿನಾ ಸ್ಟೆಪ್‌?

ಡಿಜಿಟಲ್ ಸಹಿ ಮಾಡುವುದು ಹೇಗೆ?

ಡಿಜಿಟಲ್ ಸಹಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ !

bidder

ಬೀದರ್: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕಳ್ಳತನ ಪ್ರಕರಣದ ಆರೋಪಿಗಳು

farm-bill

ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು: ತೀವ್ರ ಹೋರಾಟದ ಎಚ್ಚರಿಕೆ

kohli

ಸರಣಿ ಸೋತರೂ, ಹೊಸ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.