ಚಿಂತಾಮಣಿಯ ಕೈವಾರದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಭಯ
Team Udayavani, Jun 12, 2021, 10:09 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಬೆಟ್ಟದಲ್ಲಿ ಶನಿವಾರ ಸಂಜೆ ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದಾರೆ.
ಕೈವಾರದ ಬೆಟ್ಟದಲ್ಲಿ ಸಂಜೆ ಚಿರತೆ ಪ್ರತ್ಯಕ್ಷವಾಗಿತ್ತು. ಅಲ್ಲದೇ, ಪದೇ ಪದೇ ಚಿಂತಾಮಣಿ ತಾಲೂಕಿನ ಕೈವಾರದ ಬೆಟ್ಟದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಜನರನ್ನು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿದು ಜನರ ಭಯವನ್ನು ದೂರಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು.
ಕೈವಾರದ ಬೆಟ್ಟದಲ್ಲಿ ಕಾಣಿಸಿಕೊಂಡಿರುವ ಚಿರತೆಯ ಚಲನವಲನಗಳ ಕುರಿತು ಸೆರೆಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಗಳನ್ನು ಹಿಡಿಯೋದ್ರಲ್ಲಿ ಯಶಸ್ವಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ