ಖಾಸಗಿ ಬಸ್- ಟ್ರ್ಯಾಕ್ಟರ್ ನಡುವೆ ಡಿಕ್ಕಿ:15 ಮಂದಿ ಪ್ರಯಾಣಿಕರಿಗೆ ಗಾಯ
Team Udayavani, Dec 15, 2019, 10:56 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಸಮೀಪ ಶನಿವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ವೇಳೆ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ತಕ್ಷಣ ಗಾಯಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಯಿತು.
ಬಸ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗ ಜಖಂಗೊಂಡಿದೆ. ವಿಷಯ ತಿಳಿದ ಕೂಡಲೇ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ