ಬಟ್ಟೆ ವ್ಯಾಪಾರದ ನೆಪದಲ್ಲಿ ಅಫೀಮು ಮಾರಾಟ

ರಾಜಸ್ಥಾನ ಮೂಲದ ಇಬ್ಬರ ಸೆರೆ ! 3 ಲಕ್ಷ ರೂ.ಮೌಲ್ಯದ ಅಫೀಮು ವಶ ! ಆತಂಕಕ್ಕೊಳಗಾದ ಜನ

Team Udayavani, Apr 3, 2021, 7:01 PM IST

appem

ಚಿಕ್ಕಬಳ್ಳಾಪುರ: ಬಟ್ಟೆ ವ್ಯಾಪಾರ ಮಾಡಲು ಚಿಕ್ಕಬಳ್ಳಾಪುರ ನಗರದಲ್ಲಿ ನೆಲೆಸಿ ಅಕ್ರಮವಾಗಿ ಮಾದಕ ವಸ್ತು ಅಫೀಮು ಸೇವನೆ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ರಾಜಸ್ಥಾನದ ರಾಣಾಸಿಂಗ್‌ ಹಾಗೂ ಜೋಧುಸಿಂಗ್‌ ಬಂಧಿತರು. ರೂಮ್‌ ಬಾಡಿಗೆ ಪಡೆದಿದ್ದರು: ನಗರದ ಪ್ರಶಾಂತ ನಗರದಲ್ಲಿ ನೆಲೆಸಿದ್ದ ರಾಣಾಸಿಂಗ್‌ ಬಟ್ಟೆ ಅಂಗಡಿ ಇಟ್ಟುಕೊಂಡು ಬಳಕೆ ಮಾಡಿ ಬಿಸಾಡುವ ಪ್ಲಾಸ್ಟಿಕ್‌ ಪೇಪರ್‌, ತಟ್ಟೆ ಪರಿಕರಿಗಳ ಅಂಗಡಿ ಇಟ್ಟುಕೊಂಡಿದ್ದನು.

ಸುಮಾರು ವರ್ಷಗಳಿಂದ ಚಿಕ್ಕಬಳ್ಳಾಪುರ ನಗರದಲ್ಲಿ ನೆಲೆಸಿರುವ ಆರೋಪಿಗಳಿಬ್ಬರು ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ರೂಮ್‌ ಬಾಡಿಗೆ ಪಡೆದುಕೊಂಡಿದ್ದರು. ಇಲ್ಲಿ ಪ್ರತಿನಿತ್ಯ ಅಫೀಮು ಸೇವನೆ ಮಾಡಿ ಅದನ್ನು ಕೆಲವರಿಗೆ ಮಾರಾಟ ಮಾಡುತ್ತಿದ್ದರು.

ಪೊಲೀಸರಿಂದ ತನಿಖೆ: ಈ ಕುರಿತು ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಡಿವೈಎಸ್‌ಪಿ ಕೆ.ರವಿಶಂಕರ್‌ ನೇತೃತ್ವದ ತಂಡ ಬಟ್ಟೆ ಅಂಗಡಿ ಮತ್ತು ರೂಮ್‌ ಮೇಲೆ ದಾಳಿ ನಡೆಸಿ ಸುಮಾರು 3 ಲಕ್ಷ ರೂ.ಮೌಲ್ಯದ 388 ಗ್ರಾಂ. ಆಫೀಮನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.  t

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.