ಚಿಕ್ಕಬಳ್ಳಾಪುರ: ರಸ್ತೆ ಅಪಘಾತ; ಬೈಕ್ ಸವಾರ ಸಾವು
Team Udayavani, Oct 22, 2020, 9:38 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7 ರ ಚೆಂಡೂರು ಕ್ರಾಸ್ ಬಳಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರಿನ ತಬ್ರೇಜ್(27) ಮೃತಪಟ್ಟ ಬೈಕ್ ಸವಾರ. ವಾಹನ ಡಿಕ್ಕಿ ಹೊಡೆದು ಹೊರಟು ಹೋಗಿದೆ ಇದರಿಂದ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಈ ಸಂಬಂಧ ಗುಡಿಬಂಡೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ