ಚಿಕ್ಕಬಳ್ಳಾಪುರ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರರ ಸಾವು
Team Udayavani, Sep 11, 2020, 10:05 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ವೈಜಕೂರು ಬಳಿ ಬೈಕ್ ಸವಾರರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿ ರಾಯಚೇವು ಗ್ರಾಪಂ ನ ಗುಡ್ಡಂಪಲ್ಲಿ ಗ್ರಾಮದ ಪವನ್ ಬಿನ್ ಆಧಿನಾರಾಯಣಪ್ಪ(20), ಕಾರ್ತಿಕ್ (18) ಬಿನ್ ರಾಮಪ್ಪ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೋಲಿಸ್ ಠಾಣೆಯ ಸಿಪಿಐ ಶ್ರೀನಿವಾಸಪ್ಪ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ