Udayavni Special

ನರೇಗಾ ಅನುಷ್ಠಾನ : ರಾಜ್ಯಕ್ಕೆ ಚಿಕ್ಕಬಳ್ಳಾಪುರ ಪ್ರಥಮ  

ಯೋಜನೆ ಅನುಷ್ಠಾನಕ್ಕೆ 15 ವರ್ಷ, ­ಗ್ರಾಮೀಣ ಪ್ರದೇಶದ ಸ್ವರೂಪವೇ ಬದಲು, ­ ಶಾಲೆಗಳ ಅಭಿವೃದ್ಧಿ

Team Udayavani, Feb 3, 2021, 6:48 PM IST

Narega implementation

ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಆರಂಭಿಸಲಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಗೊಳಿಸಿ 15 ವರ್ಷ ಕಳೆದಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಜಿಲ್ಲೆಯಲ್ಲಿ ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಸ್ವರೂಪವೇ ಬದಲಾಗಿದೆ.

ಕ್ರಾಂತಿಕಾರಿ ಬದಲಾವಣೆ: ನಗರದ ಪ್ರದೇಶ ಮಾದರಿಯಲ್ಲಿ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಹೊಂದಬೇಕು. ಕೂಲಿ ಅಥವಾ ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಮುಖ್ಯ ಉದ್ದೇಶದಿಂದ ಫೆ.02 2006 ರಂದು ಅಂದಿನ ಪ್ರಧಾನ ಮಂತ್ರಿ ಡಾ.ಮನಮೋಹನ್‌ಸಿಂಗ್‌ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿ ದರು. ತದನಂತರ ಅದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾಗಿ ಪರಿವರ್ತನೆಗೊಂಡು ಕೇವಲ ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ.

ವರದಾನ: ಸತತ ಬರಗಾಲದಿಂದ ತತ್ತರಿಸುತ್ತಿರುವ ಮತ್ತು ಯಾವುದೇ ನದಿನಾಲೆಗಳಿಲ್ಲದೆ ನೀರಾವರಿ ಸೌಲಭ್ಯಗಳಿಂದ ವಂಚಿತಗೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಜಿನರೇಗಾ ಯೋಜನೆ ಒಂದು ರೀತಿಯ ವರದಾನವಾಗಿದೆ ಎಂದರೇ ತಪ್ಪಾಗಲಾರದು.

ಜಿಲ್ಲೆಯಲ್ಲಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರಲ್ಲದೇ ಜ್ವಲಂತ ಸಮಸ್ಯೆಗಳಾದ ಜಲಮೂಲಗಳನ್ನು ಅಭಿವೃದ್ಧಿಗೊಳಿಸಲು ಸಹಕಾರಿಯಾಯಿತು. ಜಿಲ್ಲೆಯಲ್ಲಿ ಮಳೆ ನೀರು ಸಂರಕ್ಷಣೆ ಮಾಡಲು ಬಹುಕಮಾನ್‌ ಚೆಕ್‌ ಡ್ಯಾಂಗಳು, ಕಾಲುವೆಗಳ ಪುನಶ್ಚೇತನ. ಸರ್ಕಾರಿ ಕಚೇರಿಗಳು(ಗ್ರಾಮ ಪಂಚಾಯಿತಿ-ಸರ್ಕಾರಿ ಶಾಲೆಗಳು ಸಹಿತ) ಮಳೆ ನೀರು ಕೊಯ್ಲು, ಕೆರೆಗಳ ಪುನಶ್ಚೇತನ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ ಮತ್ತು ಉದ್ಯಾನವನ ನಿರ್ಮಾಣ, ಆಹಾರ ಸಾಮಗ್ರಿಗಳನ್ನು ಸಂರಕ್ಷಣೆ ಮಾಡಲು ಗೋದಾಮುಗಳು, ಮಾದರಿ ಸರ್ಕಾರಿ ಶಾಲೆ-ಅಂಗನವಾಡಿ ಕೇಂದ್ರಗಳ ನಿರ್ಮಾಣ ಮತ್ತು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ರಾಜೀವ್‌ಗಾಂಧಿ ಸೇವಾ ಕೇಂದ್ರಗಳ ಕಟ್ಟಡಗಳು ತಲೆಎತ್ತಿದ್ದು ಗ್ರಾಮೀಣ ಪ್ರದೇಶದಲ್ಲಿ ಮಹತ್ತರ ಬದಲಾವಣೆಯಾಗಿದೆ.

ಇದನ್ನೂ ಓದಿ :ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಖ್ಯಾತ ಪಾಪ್ ತಾರೆ ರಿಹಾನಾ  v/s ಕಂಗನಾ ?

ನರೇಗಾ ಯೋಜನೆ ಮೂಲಕ ರೈತರಿಗೆ ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಗಳ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಕಲ್ಯಾಣಿಗಳ ಸcತ್ಛತೆ, ಕುಂಟೆಗಳ ಅಭಿವೃದ್ಧಿ, ಬಚ್ಚಲು ನೀರಿಗಾಗಿ ಸೋಕ್‌ಟ್‌, ಪಪ್ಪಾಯ, ಬಾಳೆತೋಟ-ಗುಲಾಬಿತೋಟ ಅಭಿವೃದ್ಧಿ ಸಹಿತ ಇನ್ನೂ ಅನೇಕ ವಿಧವಾದ ಸೌಲಭ್ಯಗಳನ್ನು ಈ ಯೋಜನೆಯಡಿ ರೈತರಿಗೆ ನೀಡಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಮಜಿನರೇಗಾ ಯೋಜನೆ ಮೂಲಕ ಮೌನಕ್ರಾಂತಿ ಆಗಿದೆಯೆಂದರೇ ತಪ್ಪಾಗಲಾರದು.

ಟಾಪ್ ನ್ಯೂಸ್

Mangaluru city has bagged the 20th spot in the Ease of Living Index

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

Guardian App

‘ಟ್ರೂ ಕಾಲರ್’ ಪರಿಚಯಿಸಿತು ನೂತನ ‘ಗಾರ್ಡಿಯನ್’ ಆ್ಯಪ್…ಇದರ ವಿಶೇಷತೆಗಳೇನು ?

ರಮೇಶ್ ಯಾರ ಮಾತು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ : ಸತೀಶ ಜಾರಕಿಹೊಳಿ

ವಿಶ್ಲೇಷಣೆ: ಡಿಎಂಕೆಗೆ ನಡುಕ ದಿನಕರನ್ ಗೆ ಶಾಕ್, ಶಶಿಕಲಾ ನಿರ್ಧಾರದ ಹಿಂದೆ ತಂತ್ರಗಾರಿಕೆ

ವಿಶ್ಲೇಷಣೆ: ಡಿಎಂಕೆಗೆ ನಡುಕ ದಿನಕರನ್ ಗೆ ಶಾಕ್, ಶಶಿಕಲಾ ನಿರ್ಧಾರದ ಹಿಂದೆ ತಂತ್ರಗಾರಿಕೆ?

CD

ರಾಜ್ಯ ರಾಜಕಾರಣದಲ್ಲಿ ಸಿಡಿದ ಸಿ.ಡಿಗಳ ಹಿಂದಿದೆ ದೊಡ್ಡ ಕಥೆ…!

ಒಂದು ವಾರ ಸದನದಿಂದ ಸಂಗಮೇಶ್ ಅಮಾನತು:  ನಾನು ಯಾವುದಕ್ಕೂ ಹೆದರುವುದಿಲ್ಲಎಂದ ಶಾಸಕ

ಒಂದು ವಾರ ಸದನದಿಂದ ಸಂಗಮೇಶ್ ಅಮಾನತು:  ನಾನು ಯಾವುದಕ್ಕೂ ಹೆದರುವುದಿಲ್ಲಎಂದ ಶಾಸಕ

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಾಗ ಕಣ್ಣೀರು ಹಾಕಿದ್ದೆ : ರೇಣುಕಾಚಾರ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru city has bagged the 20th spot in the Ease of Living Index

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

ಇಂದ್ರಾಳಿ: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು!

ಇಂದ್ರಾಳಿ: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು!

ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!

ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!

ಗದ್ದೆಗೆ ನುಗ್ಗಿದ ಉಪ್ಪುನೀರು: ನಾಶವಾದ ಮಟ್ಟುಗುಳ್ಳ ಬೆಳೆ!

ಗದ್ದೆಗೆ ನುಗ್ಗಿದ ಉಪ್ಪುನೀರು: ನಾಶವಾದ ಮಟ್ಟುಗುಳ್ಳ ಬೆಳೆ!

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

MUST WATCH

udayavani youtube

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬೆಂಕಿ

udayavani youtube

ಬಿಗಿಯಾದ ಬಟ್ಟೆ ಧರಿಸಿದರೆ ಆಗುವ ಆರೋಗ್ಯ ಸಮಸ್ಯೆ ಏನು?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

ಹೊಸ ಸೇರ್ಪಡೆ

Mangaluru city has bagged the 20th spot in the Ease of Living Index

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

Salumarada Timmaka

ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ

ಇಂದ್ರಾಳಿ: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು!

ಇಂದ್ರಾಳಿ: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು!

Guardian App

‘ಟ್ರೂ ಕಾಲರ್’ ಪರಿಚಯಿಸಿತು ನೂತನ ‘ಗಾರ್ಡಿಯನ್’ ಆ್ಯಪ್…ಇದರ ವಿಶೇಷತೆಗಳೇನು ?

ರಮೇಶ್ ಯಾರ ಮಾತು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ : ಸತೀಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.