Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

ಅನಾಥ ಹುಡುಗನೆಂದು ಹೇಳಿಕೊಂಡ ಪ್ರದೀಪ್ ಈಶ್ವರ್ ದಲಿತರನ್ನು ಅನಾಥ ಮಾಡುತ್ತಿದ್ದಾರೆ!

Team Udayavani, Sep 19, 2024, 1:17 PM IST

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ವಿರುದ್ದ ದಲಿತ ಸಂಘಟನೆಗಳು ಒಕ್ಕೂಟದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.

ನಗರದ ಎಂಜಿ ರಸ್ತೆಯ ಜೈಭೀಮ್ ಹಾಸ್ಟೆಲ್ ಮುಂಭಾಗ ಪ್ರತಿಭಟನೆ ನಡೆಸುವ ಮೂಲಕ ಶಾಸಕ ಪ್ರದೀಪ್ ಈಶ್ವರ್ ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಹಿರಿಯ ನಾಯಕರನ್ನು ಹಾಗೂ ಯುವ ಮುಖಂಡರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ದಲಿತರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ನಾನು ಅನಾಥ ಹುಡುಗ ಎಂದು ಹೇಳಿಕೊಂಡು ದಲಿತರನ್ನು ಅನಾಥರನ್ನಾಗಿ ಮಾಡುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಮುಖಂಡರು ಆರೋಪಿಸಿದರು.

ದಲಿತರ ಮತ ಪಡೆದು ಶಾಸಕರಾದ ಬಳಿಕ ಪ್ರದೀಪ್ ಈಶ್ವರ್, ದಲಿತರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಗೆದ್ದು ಒಂದೂವರೆ ವರ್ಷ ಆಗಿದೆ. ಯಾವ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದರು.

ಟಾಪ್ ನ್ಯೂಸ್

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.