Udayavni Special

ವೈದ್ಯರು ಸೇರಿ 35 ಮಂದಿಗೆ 7.5 ಲಕ್ಷ ರೂ. ವೇತನ

Team Udayavani, Jun 16, 2021, 6:59 PM IST

chikkaballapura  news

ಚಿಂತಾಮಣಿ: ಕೋವಿಡ್‌ ಕೇಂದ್ರದಲ್ಲಿಕಾರ್ಯನಿರ್ವಹಿಸಿದ ಏಳು ವೈದ್ಯರುಸೇರಿ 35 ಮಂದಿಗೆ ಮೊದಲ ತಿಂಗಳ 7.5ಲಕ್ಷ ರೂ. ವೇತನವನ್ನು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವೈಯಕ್ತಿಕವಾಗಿ ವಿತರಿಸಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದು  ಸನ್ಮಾನ ಸಮಾರಂಭದಲ್ಲಿ ವೈದ್ಯರಿಗೆ ಪ್ರಶಂಸೆ ಪತ್ರ, ವೇತನ ವಿತರಿಸಿಮಾತನಾಡಿದ ಅವರು, ಪ್ರಾಣದ ಹಂಗುತೊರೆದು ಕೊರೊನಾ ಸೋಂಕಿತರಿಗೆಚಿಕಿತ್ಸೆ ನೀಡುವುದರ ಜೊತೆಗೆ ಸೋಂಕುನಿಯಂತ್ರಿಸಲು ಶ್ರಮಿಸುತ್ತಿರುವವೈದ್ಯರು, ಸಿಬ್ಬಂದಿಗೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು.

ಕೋವಿಡ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿ ಸುವ ನೌಕರರಿಗೆ ಮೂರು ತಿಂಗಳಸಂಬಳ ನೀಡಲು ನಿರ್ಧರಿಸಲಾಗಿತ್ತು.ಆದರೆ, ಈಗ ಇನ್ನೂ ಒಂದು ತಿಂಗಳುವೈದ್ಯರು ಕಾರ್ಯ ನಿರ್ವಹಿಸಿದರೆ ಆ ತಿಂಗಳಸಂಬಳ ನೀಡಲು ನಾನು ಸಿದ್ಧನಿದ್ದೇನೆಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿಮುಖಂಡ ಸತ್ಯನಾರಾಯಣ ಮಹೇಶ್‌,ಕೊರೊನಾ ಸೋಂಕಿತರ ಚಿಕಿತ್ಸೆ ಬೇಕಾದಸೌಲಭ್ಯವನ್ನು ಸಂಘಸಂಸ್ಥೆಗಳು ನೀಡಿದ್ದವಾದರೂ ಕೋವಿಡ್‌ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು, ಚಿಕಿತ್ಸೆ ನೀಡಲು ವೈದ್ಯರಕೊರತೆ ಇದ್ದಾಗ, ಕೆಲ ಖಾಸಗಿ ವೈದ್ಯರು,ಶುಶ್ರೂಷಕಿಯರಾಗಿ ಕಾರ್ಯನಿರ್ವ ಹಿಸಲುವಿಕ್ರಂ ಕಾಲೇಜಿನ ವಿದ್ಯಾರ್ಥಿಗಳುಮುಂದೆ ಬಂದಿದ್ದರಿಂದ ಅವರಿಗೆಅಭಿನಂದನೆ ತಿಳಿಸಿದರು.

ತಹಶೀಲ್ದಾರ್‌ ಹನುಂತರಾಯಪ್ಪ,ಡಿವೈಎಸ್‌ಪಿ ಲಕ್ಷ್ಮಯ್ಯ, ತಾಲೂಕುಆರೋಗ್ಯಾಧಿಕಾರಿ ಡಾ.ಸ್ವಾತಿ, ವೈದ್ಯಾಧಿಕಾರಿ ಡಾ.ಸಂತೋಷ್‌, ನಗರಸಭೆಸದಸ್ಯರಾದ ಮಂಜುನಾಥ, ಮುರಳಿ,ಜೈಭೀಮ್‌ ಮುರಳಿ, ದೇವಳ್ಳಂ ಶಂಕರ್‌,ಮಾಜಿ ಸದಸ್ಯ ವೆಂಕಟರವಣಪ್ಪ, ಮುಖಂಡರಾದ ಡಾ.ವಿ.ಅಮರ್‌, ಅಬ್ಬುಗುಂಡುಮಧು, ಸಂತೆಕಲ್ಲಹಳ್ಳಿ ಮಹೇಶ್‌,ಪ್ರಭಾಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

chikkaballapura news

ಭೂ ಮೇಲ್ಮೈ ನ ನೀರು ಬಳಕೆಗೆ ಆದ್ಯತೆ ನೀಡಿ

tourisum place

ಪ್ರವಾಸಿ ತಾಣ ಅಭಿವೃದ್ಧಿಗೆ ಆದ್ಯತೆ ನೀಡ್ತಾರಾ ಸಿಪಿವೈ

PUC examination

ದ್ವಿತೀಯ ಪಿಯು: ಜಿಲ್ಲೆಗೆ ಶೇ. 99.99 ಫ‌ಲಿತಾಂಶ

chikkaballapura news

ಪ್ರಾದೇಶಿಕ ಪಕ್ಷಗಳನ್ನು ಬಲಿಷ್ಠಗೊಳಿಸಲು ಶ್ರಮ ವಹಿಸಿ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.