ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಅನಾವಶ್ಯಕ ಟೀಕೆ


Team Udayavani, Jul 25, 2021, 6:31 PM IST

chikkaballapura news

ಗೌರಿಬಿದನೂರು: ಪ್ರಧಾನಿ ಮೋದಿ ಆಡಳಿತಶೈಲಿ ಅನಾ ವಶ್ಯಕ ಟೀಕಿಸುವುದರ ಮೂಲಕಕಾಂಗ್ರೆಸ್ಸಿಗರು ರಾಜ್ಯದಲ್ಲಿ ಅಧಿಕಾರಕ್ಕೇರುವಕನಸು ಕಾಣುತ್ತಿದ್ದಾರೆ ಎಂದು ರಾಜ್ಯ ಬಿಜೆಪಿಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್‌ ಟೀಕಿಸಿದರು.

ಗೌರಿಬಿದನೂರು ಬಿಜೆಪಿ ನಗರ,ಗ್ರಾಮೀಣ ಮಂಡಲಗಳ ಪ್ರತ್ಯೇಕ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್‌ಗೆ ಕನಿಷ್ಠ ಪಿಪಿಇ ಕಿಟ್‌ ತಯಾರಿಸಲುಈವರೆಗೂ ಆಗಿಲ್ಲ, ವ್ಯಾಕ್ಸಿನ್‌ ಬಗ್ಗೆ ಟೀಕಿಸಿದವಿರೋಧ ಪಕ್ಷದವರು ಸೋಂಕಿಗೆ ತುತ್ತಾಗಿ,ನಂತರ ಲಸಿಕೆಗೆ ಶರಣಾಗಿದ್ದು, ಇಡೀ ದೇಶಕ್ಕೆಗೊತ್ತಿದೆ ಎಂದು ವ್ಯಂಗ್ಯವಾಡಿದರು.ಐದು ಬಾರಿ ವಿಧಾನಸಭೆಗೆ ಗೌರಿಬಿದನೂರು ತಾಲೂಕಿನಿಂದ ಚುನಾಯಿತರಾದಶಾಸಕ ಶಿವಶಂಕರರೆಡ್ಡಿ, ಕೊರೊನಾ ತೀವ್ರತೆ ಇದ್ದಾಗ ಕನಿಷ್ಠ ಜನರ ಮಧ್ಯೆ ಇದ್ದು, ಧೈರ್ಯತುಂಬುವ ಕೆಲಸ ಮಾಡಲಿಲ್ಲ ಎಂದು ದೂರಿದರು.

ಗೌರಿಬಿದನೂರು ಬಿಜೆಪಿ ನಗರಘಟಕದಅಧ್ಯಕ್ಷ ಮಾರ್ಕೆಟ್‌ ಮೋಹನ್‌ ಮಾತನಾಡಿ,ಕೋವಿಡ್‌ ಸಂದರ್ಭದಲ್ಲಿ ತಾಲೂಕಿನ ಬಿಜೆಪಿಕಾರ್ಯ ಕರ್ತರು, ಪದಾಧಿಕಾರಿಗಳ ಕಾರ್ಯ ಶ್ಲಾಘನೀಯ. ಕೋವಿಡ್‌ ತೀವ್ರತೆ ಇದ್ದಾಗ ನಗರದಎಂ.ಜಿ.ವೃತ್ತ, ಸಾರ್ವ ಜನಿಕ ಆಸ್ಪತ್ರೆ ಆವರಣದಲ್ಲಿ ಹೆಲ್ಪ್ಡೆಸ್ಕ್ ಅನ್ನು ತರೆಯಲಾಗಿತ್ತು.ಪ್ರಧಾನಿ ನರೇಂದ್ರಮೋದಿ ಕರೆಯಂತೆ ನಗರದ ಪ್ರತಿಬೂತ್‌ ನಲ್ಲೂ ಕಾರ್ಯಕರ್ತರ ಪಡೆಕಟ್ಟಲಾಗುವುದು ಎಂದು ಹೇಳಿದರು.

ಸಿಎಂಯಡಿಯೂರಪ್ಪ ಕೋವಿಡ್‌ಗೆ ತುತ್ತಾಗಿಮೃತರಾದವರ ಕುಟುಂಬಕ್ಕೆ 1ಲಕ್ಷ ರೂ.ಪರಿಹಾರ ಮೊತ್ತ ನೀಡುತ್ತಿರುವುದು ದೇಶಕ್ಕೆಮಾದರಿ. ಜಿಲ್ಲಾ ಉಸ್ತುವಾರಿಯೂ ಆದಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಪಕ್ಷದ ಜಿÇÉಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಕಮಲ ಅರಳುವುದು ಖಚಿತ ಎಂದುಹೇಳಿದರು. ಮಾಜಿ ಶಾಸಕಿ ಎನ್‌.ಜ್ಯೋತಿರೆಡ್ಡಿಮಾತ ನಾಡಿ, ಪಕ್ಷದ ಕಾರ್ಯಕರ್ತರು ಎದಗುಂದದೆ ಪಕ್ಷ ಕಟ್ಟಬೇಕು, ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು ಎಂದರು.

ಪಕ್ಷದ ಜಿಲ್ಲಾ ಮಾಜಿ ಅಧ್ಯಕ್ಷಎನ್‌.ಎಂ. ರವಿ ನಾರಾಯಣ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಮುರಳೀಧರ್‌ ಪಕ್ಷದ ಚಟುವಟಿಕೆ ಬಗ್ಗೆ ಹೇಳಿದರು. ಮುಖಂಡರಾದಎ. ಮೋಹನ್‌, ರಮೇಶ್‌ರಾವ್‌, ಮುನಿನಾರಾಯಣ ರೆಡ್ಡಿ, ಆನಂದರೆಡ್ಡಿ, ಇತರರಿದ್ದರು. ಸಭೆಯಲ್ಲಿ ಡಿ.ಜೆ.ಚಂದ್ರಮೋಹನ್‌ ವಿಷಯ ಮಂಡಿ ಸಿದರೆ, ಪರಿಣಿಧಿ ಮಂಜು ನಿರೂಪಿಸಿದರು. ಕಾರ್ಯದರ್ಶಿ ಜಯ್ಯಣ್ಣ ಸ್ವಾಗತಿಸಿದರು.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.