Udayavni Special

2 ಸಾವಿರ ನೆರವು ಅರ್ಜಿ ಸಲ್ಲಿಕೆಗೆ ಜು.20 ಕೊನೆ ದಿನ

Team Udayavani, Jun 13, 2021, 6:58 PM IST

chikkaballapura news

ಚಿಕ್ಕಬಳ್ಳಾಪುರ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದಅಸಂಘಟಿತ ಕಾರ್ಮಿಕರಿಗೆ ನೆರವು ನೀಡಲು ಸೇವಾ ಸಿಂಧುಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನ ಎಂದು ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂಪಾಷ ತಿಳಿಸಿದ್ದಾರೆ.

ಇಲಾಖೆಯಲ್ಲಿ ನೋಂದಾಯಿತ,ಅಲ್ಲದ 11 ವಲಯದ ಅಸಂಘಟಿತಕಾರ್ಮಿಕರಾದ ಅಗಸರು, ûೌರಿಕರು,ಗೃಹ ಕಾರ್ಮಿಕರು, ಟೈಲರ್‌ಗಳು,ಹಮಾಲರು, ಚಿಂದಿ ಆಯುವವರು,ಅಕ್ಕಸಾಲಿಗರು, ಮೆಕಾನಿಕ್‌ಗಳು,ಕುಂಬಾರರು, ಕಮ್ಮಾರರು, ಮಂಡಕ್ಕಿಭಟ್ಟಿ ಕಾರ್ಮಿಕರು ಒಂದು ಬಾರಿ 2000 ರೂ. ನೆರವು ನೀಡಲು ಸರ್ಕಾರ ಘೋಷಿಸಿದೆ ಎಂದಿದ್ದಾರೆ.

ಅರ್ಜಿ ಸಲ್ಲಿಸುವವರು ಬಿಪಿಎಲ್‌ ಕಾರ್ಡ್‌ ಹೊಂದಿರಬೇಕು,ಆಧಾರ್‌ ಜೋಡಣೆ ಆದ ಬ್ಯಾಂಕ್‌ ಖಾತೆ ಹೊಂದಿರಬೇಕು, ತಮ್ಮವ್ಯಾಪ್ತಿಯ ಸಂಬಂ ಧಿಸಿದ ಅಧಿ ಕಾರಿಗಳಿಂದ ಉದ್ಯೋಗ ಪ್ರಮಾಣಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರುತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

Lockdowns have snatched away the livelihoods of millions : Siddaramaiah

ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠ

uo

ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗ| ಲಾಭದ ಮಾರ್ಗ ನೀಡಿದ ಆರೋಪ

n ravi kumar

ನಾನೊಬ್ಬ ಪಕ್ಷ ನಿಷ್ಠೆಯ ಕಾರ್ಯಕರ್ತ, ನಿಷ್ಠರನ್ನು ಪಕ್ಷ ಗುರುತಿಸುತ್ತದೆ: ರವಿ ಕುಮಾರ್

ಎಲ್ಲರಿಗೂ ಸಚಿವರಾಗಲು ಸಾಧ್ಯವಿಲ್ಲ, ಸಮತೋಲಿತ ಸಂಪುಟ ರಚನೆ ಮಾಡುತ್ತೇವೆ: ಬೊಮ್ಮಾಯಿ

ಎಲ್ಲರಿಗೂ ಸಚಿವರಾಗಲು ಸಾಧ್ಯವಿಲ್ಲ, ಸಮತೋಲಿತ ಸಂಪುಟ ರಚನೆ ಮಾಡುತ್ತೇವೆ: ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

sadhgdfds

ಕಚೇರಿಗಳಲಿ ಪ್ಲಾಸ್ಟಿಕ್ ಬಾಟಲ್‌ ಬಳಕೆ ನಿಷೇಧಿಸಿ

gffdgr

ಚಿಂತಾಮಣಿ ನಗರಸಭೆ ಅಧಿಕಾರಿಗಳ ವಿರುದ್ದ ಸದಸ್ಯ ಶಪೀಕ್ ಆಕ್ರೋಶ

Udayavani Gouribidanur News Chikkaballapura

ತಾಲ್ಲೂಕು ಮಟ್ಟದ ಅಧಿಕಾರಿಗಳ ದಲಿತ ವಿರೋಧಿ ಧೋರಣೆ : ದಲಿತ ಮುಖಂಡರ ಆಕ್ರೋಶ

ಮಾನಿಬೈರಸಾಗರ ಕೆರೆ ತುಂಬಲು 3 ಅಡಿಗಳಷ್ಟೆ ಬಾಕಿ

ಅಮಾನಿಭೈರಸಾಗರ ಕೆರೆ ತುಂಬಲು 3 ಅಡಿಗಳಷ್ಟೆ ಬಾಕಿ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

Lockdowns have snatched away the livelihoods of millions : Siddaramaiah

ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠ

uo

ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗ| ಲಾಭದ ಮಾರ್ಗ ನೀಡಿದ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.