ಚಿಕ್ಕಬಳ್ಳಾಪುರಕ್ಕೆ ಮತ್ತೊಮ್ಮೆ ಬಂಪರ್: ನಿಗಮ ಮಂಡಳಿಗಳಲ್ಲಿ ಇಬ್ಬರಿಗೆ ಪ್ರಾತಿನಿಧ್ಯ
Team Udayavani, Jul 25, 2022, 10:40 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರನ್ನು ರಾಜ್ಯ ಸರಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಲ್ಲಿ ಮತ್ತೊಮ್ಮೆ ಪ್ರಾತಿನಿದ್ಯ ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಗೌರಿಬಿದನೂರಿನ ಎನ್.ಎಂ. ರವಿ ನಾರಾಯಣ ರೆಡ್ಡಿ ಅವರನ್ನು ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಮತ್ತೊಂದಡೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ರಾಜೀನಾಮೆ ಸಲ್ಲಿಸಿದ ಕೆ.ವಿ. ನಾಗರಾಜ್ ಅವರನ್ನು ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ