ಚಿಕ್ಕಬಳ್ಳಾಪುರ: ಬಿಜೆಪಿ ಬೆಂಬಲಿತರಿಗೆ ಅಧಿಕಾರ ಚುಕ್ಕಾಣಿ

Team Udayavani, Feb 9, 2021, 3:18 PM IST

chikkaballapurGP

ಚಿಕ್ಕಬಳ್ಳಾಪುರ: ತಾಲೂಕಿನಲ್ಲಿ ವಿವಿಧ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ  ನಡೆದಿದ್ದು, ನಿರೀಕ್ಷೆಯಂತೆ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾದರು.

ಚಿಕ್ಕಬಳ್ಳಾಪುರ ವಿಧಾನಸಭಾದ ಕುಪ್ಪಹಳ್ಳಿ,ದೊಡ್ಡಮರಳಿ, ಅಜ್ಜವಾರ, ಮುದ್ದೇನಹಳ್ಳಿ ಹಾಗೂ ಮಂಚೇನಹಳ್ಳಿ ಹೋಬಳಿ ಶಾಂಪುರ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಮುದ್ದೇನಹಳ್ಳಿ: ಅಧ್ಯಕ್ಷರಾಗಿ ಮುನಿನಾರಾಯಣಪ್ಪ ಪ್ರತಿಸ್ಪರ್ಧಿ ರಾಜಣ್ಣ ವಿರುದ್ಧ 8 ಮತ ಅಂತರದಿಂದ ಹಾಗೂ ಉಪಾಧ್ಯಕ್ಷರಾಗಿ ನಂದಿನಿ ರಮೇಶ್‌ ಅವರು10 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಉಳಿದ ಗ್ರಾಪಂಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ :ಬೋನಿನಲ್ಲಿ ಸೆರೆ: 25 ಕೋತಿಗಳ ಸಾವು

ಕುಪ್ಪಹಳ್ಳಿ: ಅಧ್ಯಕ್ಷರಾಗಿ ಕುಡುವತಿ ನಾರಾಯಣಸ್ವಾಮಿ,ಉಪಾಧ್ಯಕ್ಷರಾಗಿ ನಂದಿನಿ ದೇವರಾಜ್‌,  ದೊಡ್ಡಮರಳಿ ಗ್ರಾಪಂ ಅಧ್ಯಕ್ಷ ಬೀಡಗಾನಹಳ್ಳಿ ಮಂಜುನಾಥ್‌, ಉಪಾಧ್ಯಕ್ಷರಾಗಿ ನಾಗವೇಣಿ ಶಿವಕುಮಾರ್‌, ಅಜ್ಜವಾರ ಅಧ್ಯಕ್ಷ ನಾಯನಹಳ್ಳಿ ಲಕ್ಷ್ಮಮ್ಮ ಹನುಮಂತಪ್ಪ, ಶಾಂಪುರ ಅಧ್ಯಕ್ಷ ಸಾದೇನಹಳ್ಳಿ ಮಂಜುನಾಥರೆಡ್ಡಿ,ಉಪಾಧ್ಯಕ್ಷರಾಗಿ ಜಿ.ರವಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಈ ಗೆಲುವು ನಾಂದಿಯಾಗಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.