ಬಿಜೆಪಿ ಪರ ಹಾಸ್ಯ ನಟ ಬ್ರಹ್ಮಾನಂದಂ ಭರ್ಜರಿ ರೋಡ್ ಶೋ.

Team Udayavani, Nov 30, 2019, 11:19 AM IST

news-tdy-3

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಹೈದ್ರಾಬಾದ್ ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 7 ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಬ್ರಹ್ಮಾನಂದಂ ಸುಧಾಕರ್ ಸ್ವಗ್ರಾಮ ಪೆರೇಸಂದ್ರದಲ್ಲಿ ಸುಧಾಕರ್ ಪರ ಚುನಾವಣೆ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಅವರು ,ಸುಧಾಕರ್ ನನಗೆ ಆತ್ಮೀಯ ಸ್ನೇಹಿತ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ವ್ಯಕ್ತಿ. ಇಂಥವರನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ನಾನು ಹೈದ್ರಾಬಾದ್ ನಿಂದ ಇವರ ಪರ ಪ್ರಚಾರಕ್ಕೆ ಬಂದಿದ್ದೇನೆ. ಇವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮತ್ತೆ ನಾನು ಭಾಗವಹಿಸುತ್ತೇನೆ ಎಂದು ನೆರದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಅಭಿಮಾನಿಗಳ ಜನ ಸಾಗರ :  ಗಡಿ ಜಿಲ್ಲೆಯಲ್ಲಿ ತೆಲುಗು ಪ್ರಭಾವ ಹೆಚ್ಚಿದ್ದು ತೆಲುಗುನಲ್ಲಿಯೆ ಭಾಷಣ ಮಾಡಿದ ಬ್ರಹ್ಮಾನಂದಂ, ಹಾಸ್ಯ ಭರಿತವಾಗಿ ಡೈಲಾಂಗಗಳ ಮೂಲಕ ಮತದಾರರನ್ನು ಮೋಡಿ ಮಾಡಿದ ಬ್ರಹ್ಮಾನಂದಂ ತಾಲೂಕಿನ ಮಂಡಿಕಲ್ಲು, ಕಮ್ಮಗುಟ್ಟಹಳ್ಳಿ ಮತ್ತಿತರ ಕಡೆ ಚುನಾವಣೆ ಪ್ರಚಾರ ನಡೆಸಿದರು. ಬ್ರಹ್ಮಾನಂದಂರನ್ನು ನೋಡಲು ಅವರ ಅಭಿಮಾನಿಗಳ ದಂಡೇ ನೆರದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೋಲೀಸರು ಹರಸಾಹಸ ಮಾಡಬೇಕಾಯಿತು. ಕೆಲ ಅಭಿಮಾನಿಗಳಿಗೆ ಪೊಲೀಸರ ಬೆತ್ತದ ರುಚಿ ಸಿಕ್ತು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.