ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲ: ಸಚಿವ ಡಾ.ಕೆ.ಸುಧಾಕರ್

Team Udayavani, Jul 27, 2020, 3:25 PM IST

k-sudhkar

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಿಕ್ಕಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಬಗ್ಗೆ‌ ಸುದ್ದಿಗೋಷ್ಟಿ ನಡೆಸಿದ ಸಚಿವ ಸುಧಾಕರ್, ರಾಜಸ್ತಾನದ ರಾಜಕೀಯ ಬಿಕ್ಕಟ್ಟಿನ ಬಗ್ಗೆ‌ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ಉಳಿಸಿ ಎಂದು ಹೋರಾಟ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ವ್ಯಂಗ್ಯವಾಗಿ ಮಾತನಾಡಿದರು.

ನಾಯಕನಲ್ಲಿ ವಿಶ್ವಾಸ ಇಲ್ಲದೇ‌ ಇದ್ದಾಗ‌ಈ ರೀತಿ ಪ್ರತಿರೋಧಗಳು ಉಂಟಾಗುತ್ತವೆ. ಆಗ ನಾಯಕರು ಪರ್ಯಾಯದ ಬಗ್ಗೆ ಯೋಚನೆ ಮಾಡಬೇಕು. ಅದನ್ನು ಬಿಟ್ಟು ಕಾಯ್ದೆಗಳ ಮೂಲಕ ಶಾಸಕರನ್ನು ಹಿಡಿದುಟ್ಟುಕೊಂಡು‌ ಅವರ ವಾಕ್ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ 17 ಮಂದಿ‌ ಕಾಂಗ್ರೆಸ್, ಜೆಡಿಎಸ್ ಶಾಸಕರು  ಜನ ವಿರೋಧಿ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ ಬಳಿಕವೇ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸ್ಥಿರ ಆಡಳಿತ ನೀಡಲು ಸಾಧ್ಯವಾಗಿದೆ ಎಂದರು.

ನಾವು ನಂಬಿದ‌ ಆಶಯಗಳಿಗೆ ಮೈತ್ರಿ ಸರ್ಕಾರದಲ್ಲಿ ಒತ್ತು ಸಿಗಲಿಲ್ಲ. ಆದ್ದರಿಂದ ನಾವು 17 ಮಂದಿ ರಾಜೀನಾಮೆ ನೀಡಿದೆವು. ಜನ ಕೂಡ ಮೈತ್ರಿ ಸರ್ಕಾರದ ವಿರುದ್ದ ಬೇಸತ್ತಿದ್ದರು. 15 ಜನರಲ್ಲಿ 12 ಮಂದಿಯನ್ನು ಜನರು ಗೆಲ್ಲಿಸಿದರು. ಅದರಲ್ಲಿ ಹತ್ತು ಮಂದಿ ಮಂತ್ರಿಗಳಾದೆವು ಎಂದರು.

ಕೋವಿಡ್ -19 ಪರಿಣಾಮದ ನಡುವೆ ಸಿಎಂ ಯಡಿಯೂರಪ್ಪ ರಾಜ್ಯದ ಅಭಿವೃದ್ಧಿಗೆ ಟೊಂಕ ಕಟ್ಟಿ ಜನ ಸ್ನೇಹ. ರೈತ ಸ್ನೇಹಿ ಆಡಳಿತ ನೀಡಿದ್ದಾರೆ, ಕಾರ್ಮಿಕರಿಗೆ, ರೈತರಿಗೆ ವಿಶೇಷ ಪ್ರೋತ್ಸಾಹ ನೀಡಿದ್ದಾರೆಂದ ಸಚಿವ ಸುಧಾಕರ್, ರಾಜ್ಯದಲ್ಲಿ ಇತರೇ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್ ಸಾವಿನ ಪ್ರಮಾಣ ಕಡಿಮೆ ಇದೆ ಎಂದರು

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.