ರಾಜ್ಯಾದ್ಯಂತ 600 ಬ್ಲಾಕ್ ಮಟ್ಟದಲ್ಲಿ ಕಾಂಗ್ರಸ್ ಸದಸ್ಯತ್ವ ಅಭಿಯಾನ: ನಸೀರ್ ಅಹ್ಮದ್

Team Udayavani, Dec 11, 2021, 12:47 PM IST

ರಾಜ್ಯಾದ್ಯಂತ 600 ಬ್ಲಾಕ್ ಮಟ್ಟದಲ್ಲಿ ಕಾಂಗ್ರಸ್ ಸದಸ್ಯತ್ವ ಅಭಿಯಾನ: ನಸೀರ್ ಅಹ್ಮದ್

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ 600 ಬ್ಲಾಕ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಹಾಗೂ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಜಿಲ್ಲಾ ಉಸ್ತುವಾರಿ ನಸೀರ್ ಅಹ್ಮದ್ ಹೇಳಿದರು.

ನಗರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಈ ಪಕ್ಷದಲ್ಲಿ ಸದಸ್ಯತ್ವವನ್ನು ಹೊಂದಿರುವ ಪ್ರತಿಯೊಬ್ಬ ಸದಸ್ಯರು ಪ್ರಮುಖ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಅನೇಕ ಗಣ್ಯರು ಸದಸ್ಯರ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ರಾಜ್ಯದ್ಯಂತ 600 ಬ್ಲಾಕ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನವನ್ನು ನಡೆಸಲಾಗುತ್ತಿದೆ. ದೇಶದ ಭವಿಷ್ಯವಾಗಿರುವ ಯುವಕರು ಮತ್ತು ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ನೀಡುವ ಮೂಲಕ ಪ್ರತಿ ಮತಗಟ್ಟೆ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಕರೆ ನೀಡಿದರು.

ಇದನ್ನೂ ಓದಿ:ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ: ಬಸವರಾಜು ವಿ ಶಿವಗಂಗಾ

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾಕ್ಟರ್ ವೀರಪ್ಪ ಮೊಯಿಲಿ, ಸದಸ್ಯತ್ವ ಅಭಿಯಾನದ ಕಮಲಾಕ್ಷಿ ರಾಜಣ್ಣ, ಮಾಜಿ ಶಾಸಕ ಎಸ್.ಎಮ್. ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಕೇಶವರೆಡ್ಡಿ, ಕೆಪಿಸಿಸಿ ಸದಸ್ಯ ವಿನಯ್ ಎನ್ ಶಾಮ್, ಮುನೇಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮ ಪ್ರಧಾನ ಕಾರ್ಯದರ್ಶಿ ಸೂರಿ ಮತ್ತಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.