ಕಾಂಗ್ರೆಸ್ ಕೆಟ್ಟ ರಾಜನೀತಿ ದೇಶಕ್ಕೆ ಅಪಾಯ: ಸಿಎಎ ಕುರಿತು ಬಹಿರಂಗ ಚರ್ಚೆಗೆ ಸಿದ್ದ !

Team Udayavani, Jan 10, 2020, 11:14 AM IST

UDYAB-,

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನ ಕೆಟ್ಟ ರಾಜನೀತಿ ದೇಶವನ್ನು ಅಭದ್ರತೆಗೆ ತಳ್ಳುತ್ತಿದ್ದು ಪೌರತ್ವ ವಿರೋಧಿ ಹೋರಾಟದ ವೇಳೆ ನಡೆಯುತ್ತಿರುವ ಗಲಭೆ, ಅಹಿತಕರ ಘಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡ ಇದೆಯೆಂದು ಸಂಸದೆ‌ ಶೋಭಾ ಕರಂದಾಜ್ಞೆ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸಿಎಎ ಹಾಗೂ ಎನ್ ಆರ್ ಸಿ ಕಾಯ್ದೆಗಳ ಪರ ಜನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಭಾಗವಹಿಸಿ‌ಅವರು ಮಾತನಾಡಿದರು. ದೇಶದಲ್ಲಿ ವೈಚಾರಿಕತೆ ಕುರಿತು ಎಷ್ಷೇ ಚರ್ಚೆ ನಡೆಯಲಿ. ಆದರೆ ಸಂಘರ್ಷ, ಗಲಭೆ ನಡೆಸುವುದು ಸರಿಯಲ್ಲ. ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರನ್ನು ಪೌರತ್ವ ಕಾಯ್ದೆ ಹೆಸರಲ್ಲಿ ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುಲು ಹೊರಟಿದೆ ಅದರೆ ಅದು ಸಾಧ್ಯವಿಲ್ಲ ಎಂದರು.

ಪೌರತ್ವ ಕಾಯ್ದೆಯಲ್ಲಿ ಯಾವುದೇ ಗೊಂದಲ ಇಲ್ಲ. ಈ ನೆಲದಲ್ಲಿ ಹುಟ್ಟಿದ ಯಾರಿಗೂ ಪೌರತ್ವದಿಂದ ತೊಂದರೆ ಅಗುವುದಿಲ್ಲ. ಈ ಬಗ್ಗೆ ನಾವು ಬಹಿರಂಗ ಚರ್ಚೆಗೆ ಸಿದ್ದರಿದ್ದೇವೆ. ಕಾಂಗ್ರೆಸ್ ನಾಯಕರು ಬಹಿರಂಗ ಚರ್ಚೆ ಬರಲು ಸಿದ್ದರೇ ಎಂದು ಅವರು ಪ್ರಶ್ನಿಸಿದರು. ದೇಶದ ವಿಶ್ವವಿದ್ಯಾಲಯಗಳಲ್ಲಿ ದೇಶ ದ್ರೋಹಿಗಳು ಇದ್ದರೆ ಅವರನ್ಬು ಪತ್ತೆ ಮಾಡುವ ಕಾರ್ಯ ಮಾಡಬೇಕೆಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಾಸಕ ಡಾ.ಕೆ.ಸುಧಾಕರ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.