ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಧರಣಿ

Team Udayavani, Jul 23, 2022, 5:26 PM IST

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಧರಣಿ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಸೋನಿಯಾ ಗಾಂಧಿ ಸಹಿತ ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಕೇಸು ಹಾಕಿ ದೌರ್ಜನ್ಯ ಮಾಡುತ್ತಿದ್ದು, ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟಿಸಿದರು.

ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್‌ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನುಕೂಗಿದರು. ಕೆಪಿಸಿಸಿ ವಕ್ತಾರ ವಿ.ಎಸ್‌.ಉಗ್ರಪ್ಪ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ತನಿಖಾಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ವಿರೋಧಪಕ್ಷಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವಮೂಲಕ ಹೆದರಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್‌ ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದರು.

ಮಾಜಿ ಶಾಸಕ ಡಾ. ಎಂ.ಸಿ.ಸುಧಾಕರ್‌ ಮಾತನಾಡಿ, ಜಿಲ್ಲೆಯನ್ನು ಬಳ್ಳಾರಿ ಮಾಡಲು ಹೊರಟಿದ್ದಾರೆ ಕಾಂಗ್ರೆಸ್‌ ಪಕ್ಷದನಾಯಕರು ಬಳ್ಳಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆವಿರುದ್ಧ ಪಾದಯಾತ್ರೆ ನಡೆಸಿ ಬಳ್ಳಾರಿ ಗಣಿ ಧಣಿಗಳಿಗೆ ಪಾಠಕಲಿಸಿದ್ದಾರೆ. ಅದೇ ರೀತಿ ಕ್ಷೇತ್ರದಲ್ಲಿ ಆರೋಗ್ಯ ಸಚಿವ ಸುಧಾಕರ್‌ಅವರಿಗೆ ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಜನರೇ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಕೇಂದ್ರ ಸರ್ಕಾರ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳನ್ನು ಹತ್ತಿಕ್ಕುತ್ತಿದೆ. ವಿಚಾರಣೆ ಹೆಸರಲ್ಲಿ ವಿಶ್ವಾಸ ಕುಗ್ಗಿಸುವ ಕುತಂತ್ರಮಾಡುತ್ತಿದ್ದಾರೆ ಎಂದು ಮೋದಿ, ಅಮಿತ ಶಾ ಹಾಗೂ ಬಿಜೆಪಿವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯಧ್ಯಕ್ಷರಾಮಲಿಂಗರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ ಶಂಕರ್‌, ಶಾಸಕ ವಿ.ಮುನಿಯಪ್ಪ, ಎಸ್‌.ಎನ್‌.ಸುಬ್ಟಾರೆಡ್ಡಿ,ಮಾಜಿ ಶಾಸಕಿ ಅನುಸೂಯಮ್ಮ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷಕೇಶವರೆಡ್ಡಿ, ನಂದಿ ಆಂಜಿನಪ್ಪ, ಯಲುವಹಳ್ಳಿ ರಮೇಶ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಮಿತ್ರಾ ಇತರರು ಇದ್ದರು.

ಟಾಪ್ ನ್ಯೂಸ್

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.