ರಾಜ್ಯ ಭೂಪಟ ಮಾದರಿ ಹೊಂಡ ನಿರ್ಮಾಣ

Team Udayavani, Jun 7, 2020, 6:45 AM IST

honda nirmana

ಗೌರಿಬಿದನೂರು: ತಾಲೂಕಿನ ರಮಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುದುರೆ ಬ್ಯಾಲ್ಯ ಹಾಗೂ ಹೊಸ ಉಪ್ಪಾರಹಳ್ಳಿ ಕೆರೆ ಅಂಚಿನಲ್ಲಿ ಕನ್ನಡ ಕಹಳೆ, ಅಂತರ್ಜಲ ವೃದ್ಧಿ, ಸಂರಕ್ಷಣೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನೆಟ್ಟ ಗಿಡಗಳ  ಮಧ್ಯೆ ನಿರ್ಮಿಸಲಾಗಿರುವ ಕರ್ನಾಟಕ ಭೂಪಟ ಮಾದರಿ ನೀರಿನ ಹೊಂಡ ಲೋಕಾರ್ಪಣೆಯಾಗಿದೆ.

ವಿಶ್ವ ಪರಿಸರ ದಿನಾಚರಣೆ ದಿನದಂದು ಶಾಸಕ ಎನ್‌. ಹೆಚ್‌.ಶಿವಶಂಕರರೆಡ್ಡಿ ಉದ್ಘಾಟಿಸಿದ್ದು, ನೋಡಲು ಬರುವವರು  ಕರ್ನಾಟಕ ಮಾತೆಯ ಚಿತ್ತಾರ ಸವಿಯಬಹು ದು. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಲಾಮೃತ ಯೋಜನೆ ಜಾರಿಗೆ ಮುಂದಾಗಿದ್ದು, ತಾಲೂಕಿನ ಹೊಸೂರು ಹೋಬಳಿ ರಮಾಪುರ ಗ್ರಾಪಂ  ವ್ಯಾಪ್ತಿಯ ಕುದುರೆಬ್ಯಾಲ್ಯ, ಹೊಸ ಉಪ್ಪಾರಹಳ್ಳಿ ಕುಂದಿಹಳ್ಳಿ, ಜೋಡಿಬಿಸಲಹಳ್ಳಿ ಗ್ರಾಮಗಳಲ್ಲಿ “ನಮ್ಮ ಗ್ರಾಮ ವನ್ಯಧಾಮ’ ಪರಿಕಲ್ಪನೆಯಲ್ಲಿ ಕೆರೆ ಜೀರ್ಣೋದ್ಧಾರ, ಕೆರೆ ಬದುಗಳಲ್ಲಿ ಅರಣ್ಯೀಕರಣ, ಜಲಮೂಲಗಳ ಪುನಶ್ಚೇತನ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

500 ವಿವಿಧ ಸಸಿ ನೆಡಲಾಗಿದೆ: ಈ ಯೋಜನೆಗೆ 6.60 ಲಕ್ಷ ವೆಚ್ಚ ಮಾಡಲಾಗಿದ್ದು, ಜಲಾಮೃತ ಯೋಜನೆಯಿಂದ ಜೋಡಿ ಬಸಲಹಳ್ಳಿಯ ಕೆರೆ ಅಂಚಿನಲ್ಲಿ ಅರಳಿ, ಆಲ, ನೇರಳೆ, ಹೊಂಗೆ, ಹುಣಸೆ,  ಹಲಸು, ಹೂವರಸಿ, ಮಹಾಗನಿ, ನಿಂಬೆಗಿಡ, ನಾಗಲಿಂಗಪುಷ್ಟ ಪಾರಿಜಾತ, ಗಸಗಸೆ, ಬಸವನಪಾದ ಸೇರಿದಂತೆ 28 ಜಾತಿಯ 500 ವಿವಿಧ ಸಸಿಗಳನ್ನು ನೆಡಲಾಗಿದೆ.

ಕುಂದಿಹಳ್ಳಿ ಕೆರೆಯ ಅಂಚಿನಲ್ಲಿ 500 ಸಸಿ, ಕುದುರೆಬ್ಯಾಲ್ಯ- ಹೊಸ  ಉಪ್ಪಾರಹಳ್ಳಿ ಕೆರೆ ಅಂಚಿನಲ್ಲಿ ಒಟ್ಟು 950 ವಿವಿಧ ಬಗೆಯ ಸಸಿಗಳನ್ನು ನೆಡಲಾಗಿದೆ. ಕೆಲ ದಿನಗಳ ಹಿಂದೆ ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಜಿಪಂ ಸಿಇಒ ಫೌಝೀಯಾ ತರುನ್ನುಮ, ತಾಪಂ ಇಒ ಮುನಿರಾಜು ಭೇಟಿ ನೀಡಿ ವೀಕ್ಷಿಸಿ  ಮೆಚ್ಚುಗೆ
ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.