157 ಗ್ರಾಪಂನಲ್ಲಿ ಕೊರೊನಾ ಕಾರ್ಯಪಡೆ ಸಕ್ರಿಯ

Team Udayavani, May 10, 2021, 6:27 PM IST

cdsvCorona Task Force Active

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ಸರ್ಕಾರ ಜನತಾ ಕರ್ಫ್ಯೂಜಾರಿಗೊಳಿಸಿದೆ. ಮತ್ತೂಂದೆಡೆ ಬೆಂಗಳೂರು ಮತ್ತಿತರಪ್ರದೇಶಗಳಿಂದ ವಲಸೆ ಬರುವ ಕಾರ್ಮಿಕರ ಮೇಲೆನಿಗಾ ಇಡಲು ಜಿಲ್ಲೆಯ 157 ಗ್ರಾಪಂನಲ್ಲಿ ಕೊರೊನಾಕಾರ್ಯಪಡೆ ರಚಿಸಲಾಗಿದೆ.

ಕೊರೊನಾ ಮೊದಲ ಅಲೆಯಲ್ಲಿ ಅದರಲ್ಲೂವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಸೋಂಕುನಿಯಂತ್ರಿಸಲು ಕಾರ್ಯಪಡೆಗಳನ್ನು ರಚಿಸಲಾಗಿತ್ತು.ಇದೀಗ ಎರಡನೇ ಅಲೇ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮತ್ತೂಮ್ಮೆ ಕಾರ್ಯಪಡೆ ಸಕ್ರಿಯವಾಗಿದೆ.

ಗ್ರಾಪಂ ಮಟ್ಟದಲ್ಲಿ ಪಂಚಾಯ್ತಿಅಧ್ಯಕ್ಷರು ಒಳಗೊಂಡಂತೆ ಕಾರ್ಯಪಡೆ ರಚಿಸಲಾಗಿದೆ.ಮತ್ತೂಂದೆಡೆ ಪ್ರತಿ ಗ್ರಾಮಕ್ಕೆ ಗ್ರಾಪಂ ಸದಸ್ಯರನೇತೃತ್ವದಲ್ಲಿ ಕಾರ್ಯಪಡೆ ರಚಿಸಿ ಕೊರೊನಾ ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ.

ವಲಸಿಗರ ಮೇಲೆ ನಿಗಾ:ಗ್ರಾಮೀಣ ಪ್ರದೇಶದಲ್ಲಿ ರಚನೆಯಾಗಿರುವ ಕೊರೊನಾ ಕಾರ್ಯಪಡೆಯ ಸದಸ್ಯರು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು,ಜನತಾ ಕರ್ಫ್ಯೂ ವಿಧಿ ಸಿದ ನಂತರ ಬೆಂಗಳೂರು ಮತ್ತಿತರ ಪ್ರದೇಶಗಳಿಂದ ವಲಸೆ ಬಂದಿರುವ ಕಾರ್ಮಿಕರು ಹಾಗೂ ಕುಟುಂಬ ಸದಸ್ಯರ ಮೇಲೆ ವಿಶೇಷ ನಿಗಾಇಟ್ಟು ಸರ್ಕಾರದ ಮಾರ್ಗಸೂಚಿಗಳಂತೆ ವಲಸೆ ಬಂದಿರುವ ಪ್ರತಿಯೊಬ್ಬರು ಹೋಮ್‌ಕ್ವಾರಂಟೈನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ.

ಕೊರೊನಾ ಬಗ್ಗೆ ವ್ಯಾಪಕ ಅರಿವು: ಕೊರೊನಾ 2ನೇಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೊರೊನಾಕಾರ್ಯಪಡೆಗಳ ಸದಸ್ಯರು ಪ್ರತಿಯೊಂದು ಗ್ರಾಮದಲ್ಲಿಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿಪಾಲಿಸುವಂತೆ ಅರಿವು ಮೂಡಿಸುವ ಕೆಲಸವನ್ನುಪರಿಣಾಮಕಾರಿಯಾಗಿ ಮಾಡುತ್ತಿದ್ದಾರೆ.

ವಿಶೇಷವಾಗಿಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಮನೆಯಿಂದಅನಗತ್ಯವಾಗಿ ಹೊರ ಹೋಗಬಾರದು, ಸಾಮಾಜಿಕಅಂತರ ಕಾಯ್ದಕೊಳ್ಳಬೇಕು, ಸ್ಯಾನಿಟೈಸರ್‌ ಬಳಕೆಮಾಡಬೇಕು, 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿಲಸಿಕೆ ಪಡೆದುಕೊಳ್ಳಬೇಕೆಂದು ವ್ಯಾಪಕವಾಗಿ ಅರಿವುಮೂಡಿಸುತ್ತಿದ್ದಾರೆ.

 ಎಂ.ಎ.ತಮೀಮ್‌ ಪಾಷಾ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.