ಕೋವಿಡ್‌ 19: ಮಾರ್ಗಸೂಚಿ ಪಾಲಿಸಿ

Team Udayavani, Jun 6, 2020, 6:20 AM IST

marga palisi

ಚಿಕ್ಕಬಳ್ಳಾಪುರ: ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕೋವಿಡ್‌-19 ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಎಚ್ಚರಿಕೆ ನೀಡಿದರು.

ನಗರ ಹೊರ ವಲಯದ ಅಮಾನಿಗೋಪಾಲಕೃಷ್ಣ ಕೆರೆಯಲ್ಲಿ, ನ್ಯೂ ಎಪಿಎಂಸಿ ಯಾರ್ಡ್‌ ರಸ್ತೆ ಪಕ್ಕದಲ್ಲಿ ಹಾಗೂ ತಾಲೂಕಿನ  ಮಂಚನಬಲೆ ಗ್ರಾಮದ ಗುಂಡುತೋ ಪಿನಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೋಷಣೆಗೆ ಪ್ರತಿಜ್ಞೆ ಮಾಡಿ: ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಪರಿಸರ ದಿನದ ಅಂಗವಾಗಿ ಸಸಿ  ನೆಡುವುದಷ್ಟೇ ಅಲ್ಲ, ಅದರ ಪೋಷಣೆ ಮಾಡುವ ಪ್ರತಿಜ್ಞೆ ಮಾಡಬೇಕು ಎಂದರು.

ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ, ತಾಪಂ ಅಧ್ಯಕ್ಷ ಬಿ.ಎಂ. ರಾಮುಸ್ವಾಮಿ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ,  ಡೀಸಿ ಆರ್‌.ಲತಾ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌, ಎಸ್ಪಿ ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್‌, ತಹಶೀಲ್ದಾರ್‌ ನಾಗಪ್ರಶಾಂತ್‌, ಉಪಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್‌,  ವಲಯ ಅರಣ್ಯಾಧಿಕಾರಿ ವಿಕ್ರಮ್‌, ಪೂರ್ಣಿಕಾ, ತಾಪಂ ಇಒ ಹರ್ಷವರ್ಧನ್‌ ಉಪಸ್ಥಿತರಿದ್ದರು.

ಪರಿಸರ ದಿನಾಚರಣೆ ಕೇವಲಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ವರ್ಷದ 365 ದಿನಗಳ ಕಾಲ ನಾವು ಗಿಡಮರಗಳನ್ನು ರಕ್ಷಣೆ ಮಾಡುವ ಮೂಲಕ ಭೂಮಿ  ತಾಯಿಯ ಋಣ ತೀರಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಪರಿಸರ  ಪ್ರೇಮಿಯಾಗಬೇಕು. ಪರಿಸರ ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಹಸಿರು ಕ್ರಾಂತಿ ಮಾಡಬೇಕು. 
-ಡಾ.ಕೆ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.