ಜಿಲ್ಲೆಗೆ ಬಂತು ಕೋವಿಡ್‌-19 ಪರೀಕ್ಷಾ ಯಂತ್ರ

Team Udayavani, May 16, 2020, 6:32 AM IST

jeelege-bantu

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತಿಕೊಂಡು ಜಿಲ್ಲೆಗೆ ಕೋವಿಡ್‌-19 ಪರೀಕ್ಷಾ ಯಂತ್ರಗಳನ್ನು ಮಂಜೂರು ಮಾಡಿದ್ದು, ಶನಿವಾರದಿಂದ ಈ  ಸೇವೆ ಜಿಲ್ಲೆಯ ಜನತೆಗೆ ಲೋಕಾರ್ಪಣೆಗೊಳ್ಳಲಿದೆ. ಪ್ರಕರಣಗಳ ಪರೀಕ್ಷೆ ತ್ವರಿತಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಐಸಿಎಂಆರ್‌ ಅನುಮೋ ದನೆಯೊಂದಿಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲಿ  ಸುಸಜ್ಜಿತವಾದ ಅತ್ಯಾಧುನಿಕ ಎರಡು ಕೋವಿಡ್‌-19 ಪರೀಕ್ಷಾ ಯಂತ್ರಗಳನ್ನು ಸ್ಥಾಪಿಸಲಾಗಿದೆ.

ನಗರದ ಜಿಲ್ಲಾಸ್ಪತ್ರೆಯ ಡಿಪಿಹೆಚ್‌ಎಲ್‌ ಪ್ರಯೋಗಾಲಯಲ್ಲಿ (ಕೊಠಡಿ ಸಂಖ್ಯೆ- 41-ಡಿ) ಉಚಿತವಾಗಿ ಈ ಪರೀಕ್ಷಾ ಸೌಲಭ್ಯ ವನ್ನು ದಿನದ 24 ಗಂಟೆಯೂ ಸಹ ಪಡೆದು ಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಕೊರೊನಾ ಶಂಕಿತ ವ್ಯಕ್ತಿಗಳು ರೋಗ ಲಕ್ಷಣಗಳು ಕಂಡು ಬಂದಲ್ಲಿ ಈ ಆರೋಗ್ಯ ಸೇವೆಯನ್ನು ಉಪಯೋಗಿಸಿಕೊಂಡು ಕೋವಿಡ್‌ -19 ನಿಯಂತ್ರಣದಲ್ಲಿಆರೋಗ್ಯಇಲಾಖೆಯೊಂದಿಗೆ ಕೈ ಜೋಡಿಸಬೇಕಿದೆ.

ದಿನಕ್ಕೆ 20 ಪರೀಕ್ಷೆ: ಪ್ರತಿ ಯಂತ್ರದಲ್ಲಿ ಪ್ರತಿನಿತ್ಯ 20 ಪರೀಕ್ಷಾ ಮಾದರಿಗಳನ್ನು ಪರೀಕ್ಷಿಸಿ ಫ‌ಲಿತಾಂಶವನ್ನು ದೃಢಪಡಿಸಬಹುದಾಗಿದೆ. ಈ ಯಂತ್ರದಲ್ಲಿ ಕೊರೊನಾ ವೈರಸ್‌ ಇರುವಿಕೆಯನ್ನು 1 ರಿಂದ 2 ಗಂಟೆಯೊಳಗಾಗಿ ದೃಢಪಡಿಸಬಹುದಾಗಿದೆ. ಸರ್ಕಾರಕ್ಕೆ ಇಂತಹ ಪ್ರಯೋಗಾ ಲಯದ ಅವಶ್ಯಕತೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ತಡವಾಗಿಯಾದರೂ ರಾಜ್ಯ ಸರ್ಕಾರ ಜಿಲ್ಲೆಗೆ ಕೋವಿಡ್‌-19 ಪರೀಕ್ಷಾ ಯಂತ್ರಗಳನ್ನು ಒದಗಿಸಿಕೊಟ್ಟಿದೆ.

ಗಮನ ಸೆಳೆದಿದ್ದ ಉದಯವಾಣಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಕೋವಿಡ್‌-19 ಪ್ರಯೋ ಗಾಲಯ ಇಲ್ಲದ ಕುರಿತು ಉದಯವಾಣಿ ಪತ್ರಿಕೆ ಚಿಕ್ಕಬಳ್ಳಾಪುರ ಆವೃತ್ತಿಯಲ್ಲಿ ಮೇ.11 ರಂದು “ಜಿಲ್ಲೆಗಿಲ್ಲ ಕೊರೊನಾ ಪ್ರಯೋಗಾಲಯ’ ಶೀರ್ಷಿಕೆಯಡಿ ಆರೋಗ್ಯ ಇಲಾಖೆ ಪ್ರಸ್ತಾವನೆಗೆ ಸರ್ಕಾರದ ಸ್ಪಂದನೆ ಇಲ್ಲ ಎನ್ನುವ ಬಗ್ಗೆ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.

ಜಿಲ್ಲೆಯಲ್ಲಿ ಕೊರೊನಾ ಹೆಚ್ಚುತ್ತಿದ್ದು, ಶಂಕಿತ ವ್ಯಕ್ತಿಗಳ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಕರಣ ಗಳನ್ನು ದೃಢಪಡಿಸಿ ಅಗತ್ಯ ಚಿಕಿತ್ಸೆ ಮತ್ತು ಕಾರ್ಯಾನುಸರಣೆ ಕೈಗೊಳ್ಳಲು ಈ ಕೋವಿಡ್‌-19 ಪರೀಕ್ಷಾ ಯಂತ್ರಗಳು  ಸಹಾಯಕವಾಗಲಿದ್ದು, ಜಿಲ್ಲೆಯಲ್ಲಿ ಸೋಂಕು ತಡೆಗೆ ಇದು ಅನುಕೂಲವಾಗಲಿದೆ.
-ಡಾ.ಯೋಗೇಶ್‌ ಗೌಡ, ಜಿಲ್ಲಾ ಆರೋಗ್ಯಾಧಿಕಾರಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.