Udayavni Special

ಕೋವಿಡ್‌ 19 ತಡೆಗೆ ಗ್ರಾಮ ಆರೋಗ್ಯ ಯುವಪಡೆ

Team Udayavani, Jul 10, 2020, 7:00 AM IST

yuvagrama

ಚಿಕ್ಕಬಳ್ಳಾಪುರ: ಮಹಾಮಾರಿ ಕೋವಿಡ್‌-19 ಆರ್ಭಟ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಜನ ಸಾಮಾನ್ಯರ  ಆರೋಗ್ಯ ರಕ್ಷಣೆ ಗಾಗಿಯೇ ಗ್ರಾಮ ಆರೋಗ್ಯ ಯುವಪಡೆಗಳು ರಚನೆ ಗೊಂಡು ಸದ್ದಿಲ್ಲದೇ ಕೋವಿಡ್‌ 19 ವಿರುದಟಛಿ ಸಮರ ಸಾರುವ ಮೂಲಕ ಸಾರ್ವಜನಿಕರ ಗಮನ ಸೆಳೆಯುತ್ತಿವೆ.

ಜಿಲ್ಲೆಯಲ್ಲಿ ಹಿಂದುಳಿದ ತಾಲೂಕಾಗಿರುವ  ಬಾಗೇಪಲ್ಲಿ ಖ್ಯಾತ ಪ್ರಜಾ ವೈದ್ಯರೆಂದೇ ಖ್ಯಾತಿಯಾಗಿರುವ ಡಾ.ಅನಿಲ್‌ ಕುಮಾರ್‌ ಅವಲಪ್ಪ, ಇಂತಹ ವಿನೂತನ ಕಾರ್ಯಕ್ರಮಕ್ಕೆ ಮುಂದಾಗಿದ್ದು, ಕೋವಿಡ್‌ 19 ವಿರುದ ಈಗಾಗಲೇ ಗ್ರಾಮಗಳಲ್ಲಿ ಜನ ಜಾಗೃತಿ ಮೂಡಿಸುವ  ಮೂಲಕ ಉಚಿತವಾಗಿ ರೋಗಿ ಗಳಿಗೆ ಚಿಕಿತ್ಸೆ, ಔಷಧಿ ಒದಗಿಸುತ್ತಾ ಗ್ರಾಮ ಆರೋಗ್ಯ ಯುವ ಪಡೆಗಳನ್ನು ನೇಮಿಸಿ ಕೋವಿಡ್‌ 19 ವಿರುದಟಛಿ ಕಣ್ಗಾವಲು ಇಟ್ಟಿದ್ದಾರೆ.

ಆರೋಗ್ಯ ಕಿಟ್‌ ವಿತರಣೆ: ಬಾಗೇಪಲ್ಲಿ ತಾಲೂಕಿನಲ್ಲಿ ಒಂದೊಂದು ಊರಿಗೆ ಹೋಗಿ ಜನರ ಆರೋಗ್ಯ ಪರೀಕ್ಷಿಸಿ ಬರುತ್ತಿರುವ ಡಾ.ಅನಿಲ್‌ ಕುಮಾರ್‌ ಅವಲಪ್ಪ ಸಮ್ಮನಾಗು ತ್ತಿಲ್ಲ. ಬದಲಾಗಿ ಗ್ರಾಮದಲ್ಲಿನ ಪ್ರಜ್ಞಾವಂತ ಪದವಿ ಓದಿರುವ ವಿದ್ಯಾರ್ಥಿಗಳನ್ನು ಹಾಗೂ ಯುವಕರನ್ನು ಒಂದು ಕಡೆ ಸಭೆ ಸೇರಿಸಿ ಕೋವಿಡ್‌ 19 ತಡೆಗೆ ತಂಡಗಳನ್ನು ರಚಿಸಿ ಯಾವೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು, ಸೋಂಕಿನ ಲಕ್ಷಣಗಳೇನು ಎಂಬು ದರ ಬಗ್ಗೆ ತಿಳಿಸಿಕೊಡುತ್ತಿದ್ದಾರೆ.

ಆ ಗುಂಪುಗಳಿಗೆ  ರಕ್ತದಲ್ಲಿ ಆಮ್ಲಜನಕ ಪ್ರಮಾಣ ಪರೀಕ್ಷಿ ಸುವ ಪಾಲ್ಸಾಕ್ಸಿ ಮೀಟರ್‌ ಹಾಗೂ ಉಷ್ಣಾಂಶ ಪರೀಕ್ಷೆ ಮಾಡುವ ಇನಾ#†ರೆಡ್‌ ಥರ್ಮೋಮೀಟರ್‌ ಸಹ ಉಚಿತವಾಗಿ ನೀಡಿ ಸಂಶಯಾಸ್ಪದ ವ್ಯಕ್ತಿಗಳನ್ನು ಕಾಲಕಾಲಕ್ಕೆ ಪರೀಕ್ಷಿಸಿ ಜ್ವರ, ಉಷ್ಣಾಂಶ ಹೆಚ್ಚಿದ್ದಾಗ ತಮಗೆ ಮಾಹಿತಿ ನೀಡುವಂತೆ ಯುವ ಪಡೆಗಳಿಗೆ ಡಾ.ಅನಿಲ್‌ ಮಾರ್ಗದರ್ಶನ ನೀಡಿದ್ದಾರೆ. ಜಿಲ್ಲೆಗೆ ಕೋವಿಡ್‌ 19 ಪ್ರವೇಶಗೊಂಡ ಬಳಿಕ ಬಾಗೇಪಲ್ಲಿ ಕ್ಷೇತ್ರದಲ್ಲಿ

ಉಚಿತ ವೈದ್ಯಕೀಯ ಸೇವೆಗೆ ಪ್ರತಿ ನಿತ್ಯ  ಐದಾರು ಗಂಟೆ ಕಾಲ ಕನಿಷ್ಠ ಆರೇಳು ಗ್ರಾಮಗಳಿಗೆ ತೆರಳಿ ಜನರಿಗೆ ಬಿಪಿ, ಶುಗರ್‌ ಟೆಸ್ಟ್‌ ಮಾಡಿ ಕೆಮ್ಮು, ನೆಗಡಿ ಜ್ವರ ಇದ್ದರೆ ಅವರಿಗೆ ಸ್ಥಳ ದಲ್ಲಿಯೇ ಅಗತ್ಯ ಚಿಕಿತ್ಸೆ ನೀಡಿ ಔಷಧಿಗಳನ್ನು ನೀಡುತ್ತಿದ್ದಾರೆ. ಇದುವರೆಗೂ ಐದು ಸಾವಿರಕ್ಕೂ ಹೆಚ್ಚು ಜನರಿಗೆ ಇವರ  ಆರೋಗ್ಯ ಸೇವೆ ತಲುಪಿದ್ದು ಸುಮಾರು 100 ಕ್ಕೂ ಹಳ್ಳಿಗಳಿಗೆ ಇದುವರೆಗೂ ತೆರಳಿ ವೈದ್ಯಕೀಯ ಉಪಚಾರ ನೀಡಿ ಬಂದಿದ್ದಾರೆ.

ಸರ್ಕಾರ ಕೋವಿಡ್‌ 19 ನಿಯಂತ್ರಣಕ್ಕೆ ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಕ್ಲಿನಿಕ್‌ಗಳನ್ನು ಸ್ಥಾಪಿಸಿ ಜನರ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಕೋವಿಡ್‌ 19 ತಡೆಗೆ ಮುನ್ನೆಚ್ಚರಿಕೆ ವಹಿಸಲು ನಾವು ಗ್ರಾಮ ಆರೋಗ್ಯ ಯುವ ಪಡೆ ರಚಿಸಿ  ಅವರಿಗೆ ಮಾರ್ಗದರ್ಶನ ನೀಡಿದ್ದೇವೆ.
-ಡಾ.ಅನಿಲ್‌ ಕುಮಾರ್‌ ಅವಲಪ್ಪ, ಪ್ರಜಾ ವೈದ್ಯರು

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gvhfghft

ಚಿಂತಾಮಣಿ : ಅಪರಿಚಿತ ವಾಹನ ಡಿಕ್ಕಿ | ಪಾದಚಾರಿ ಸಾವು

ಸೆಲಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

chinthamani-news

ರೋಗಿಗಳಿಗೆ ನೀಡುವ ಹಾಲು ಮತ್ತು ಬ್ರೆಡ್ ಕದ್ದ ಗುತ್ತಿಗೆದಾರ!

ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಸಿದ್ದು ವಿರುದ್ಧ ಎಚ್ಡಿಕೆ ಹೇಳಿಕೆಗೆ ಸುಧಾಕರ್‌ ಗರಂ

ಸಿದ್ದು ವಿರುದ್ಧ ಎಚ್ಡಿಕೆ ಹೇಳಿಕೆಗೆ ಸುಧಾಕರ್‌ ಗರಂ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.