Udayavni Special

9 ಕೈದಿಗಳಿಗೆ ಕೋವಿಡ್ ಸೋಂಕು ದೃಢ

Team Udayavani, Apr 26, 2021, 3:10 PM IST

Covid infect 9 inmates

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚಾಗುತ್ತಿದ್ದು,ನಾಗರಿಕರಲ್ಲಿ ಆತಂಕ ಮನೆ ಮಾಡಿದೆ.ಮತ್ತೂಂದೆಡೆ ಚಿಕ್ಕಬಳ್ಳಾಪುರ ಸಮೀಪದಅಣಕನೂರು ಕಾರಾಗೃಹದಲ್ಲಿವಿಚಾರಣಾ ಧೀನ 9 ಕೈದಿಗಳಿಗೆಕೊರೊನಾ ಸೋಂಕು ದೃಢಪಟ್ಟಿದ್ದು,ಅಲ್ಲಿನ ಜೈಲು ಸಿಬ್ಬಂದಿ, ಇತರೆ ಕೈದಿಗಳಲ್ಲಿಆತಂಕ ಮನೆ ಮಾಡಿದೆ.ಕೊರೊನಾ ಸೋಂಕು ನಿಯಂತ್ರಿಸಲುರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನುಕೈಗೊಳ್ಳುತ್ತಿದೆ ಜಿಲ್ಲೆಯಲ್ಲಿ ಈಗಾಗಲೇವಾರಾಂತ್ಯದ ಕರ್ಫ್ಯೂ ಯಶಸ್ವಿಯಾಗಿದೆ.

ಜಿಲ್ಲಾಧಿ ಕಾರಿ ಆರ್‌.ಲತಾ ಅವರನೇತೃತ್ವದಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ಮತ್ತು ಜಿಲ್ಲಾದ್ಯಂತಸರ್ಕಾರಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳುಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿಕೊರೊನಾ ಸೋಂಕಿತರಿಗೆ ಯಾವರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ,ವೈದ್ಯರು ಸರಿಯಾಗಿ ಬರುತ್ತಿದ್ದಾರಾ?ಆಸ್ಪತ್ರೆಗಳಲ್ಲಿ ಶುಚಿತ್ವದ ಕಾಪಾಡಿಕೊಂಡಿದ್ದಾರೆಯೇ? ಎಂಬುದರಕುರಿತು ಖುದ್ದು ಪರಿಶೀಲನೆ ಕಾರ್ಯವನ್ನು ನಡೆಸುತ್ತಿದ್ದಾರೆ.

ಚಿಕಿತ್ಸೆ ನೀಡಲು ಕ್ರಮ: ಈ ಮಧ್ಯೆಚಿಕ್ಕಬಳ್ಳಾಪುರ ನಗರದ ಅಣಕನೂರುಬಳಿಯಿರುವ ಕಾರಾಗೃಹದಲ್ಲಿ ವಿಚಾರಣಾಧೀನ 9 ಕೈದಿಗಳಿಗೆ ಕೊರೊನಾಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಅರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಇಂದಿರಾ ಆರ್‌.ಕಬಾಡೆಮತ್ತು ಚಿಕ್ಕಬಳ್ಳಾಪುರ ತಾಲೂಕುಪ್ರಭಾರ ತಹಶೀಲ್ದಾರ್‌ ತುಳಸಿ ಅವರುಕಾರಾಗೃಹಕ್ಕೆ ಭೇಟಿ ನೀಡಿ ಸರ್ಕಾರದಆದೇಶದಂತೆ ಕೊರೊನಾ ಸೋಂಕುತಗಲಿರುವ ಕೈದಿಗಳಿಗೆ ಚಿಕಿತ್ಸೆ ನೀಡಲುಕ್ರಮ ಕೈಗೊಂಡಿದ್ದಾರೆ.

ಜೊತೆಗೆಸೋಂಕು ತಗುಲಿರುವ ಕೈದಿಗಳೊಂದಿಗೆಪ್ರಾಥಮಿಕ ಮತ್ತು ದ್ವಿತೀಯ ಹಂತದಲ್ಲಿ ಸಂಪರ್ಕ ಸಾಧಿ ಸಿದವರ ಗಂಟಲುದ್ರವ ಪರೀಕ್ಷೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ಮಾರ್ಗಸೂಚಿಯಂತೆ ಕ್ರಮ: ಕಾರಾಗೃಹದ ವಿಚಾರಣಾ ಧೀನ ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕಸರ್ಕಾರದ ಮಾರ್ಗಸೂಚಿಯಂತೆ ಚಿಕಿತ್ಸೆನೀಡುತ್ತಿದ್ದೇವೆ. ಕೈದಿಗಳೊಂದಿಗೆಸಂಪರ್ಕ ಸಾ ಧಿಸಿದ ಜನರ ಗಂಟಲುದ್ರವ ಪರೀಕ್ಷೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿಆಸ್ಪತ್ರೆಗಳಲ್ಲಿ ಬೆಡ್‌, ಆಮ್ಲಜನಕದಕೊರತೆಯಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್‌. ಕಬಾಡೆಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಟೀಮ್‌ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್‌ ಪಡೆ

ಟೀಮ್‌ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್‌ ಪಡೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

——–

ಮೃತರಿಗೆ ಪರಿಹಾರ ಘೋಷಣೆ: ಸಚಿವ ಮೆಚ್ಚುಗೆ

make-a-blood-donation

50 ಬಾರಿ ರಕ್ತದಾನ ಮಾಡಿ ಸರ್ಕಾರಿ ನೌಕರರಿಬ್ಬರು ಮಾದರಿ

ದಿನಸಿ ಕಿಟ್‌ ವಿತರಣೆ

ದಿನಸಿ ಕಿಟ್‌ ವಿತರಣೆ

Environmental awareness

ಸಸಿ ನೆಟ್ಟು ಪರಿಸರ ಜಾಗೃತಿ

ಚಿಕ್ಕಬಳ್ಳಾಪುರ: ರಕ್ತದಾನದಲ್ಲಿ ಮಾದರಿಯಾದ ಶಿರಸ್ತೆದಾರ ಮಂಜುನಾಥ್ ಮತ್ತು ಟಿ.ಟಿ ನರಸಿಂಹ

ಚಿಕ್ಕಬಳ್ಳಾಪುರ: ರಕ್ತದಾನದಲ್ಲಿ ಮಾದರಿಯಾದ ಶಿರಸ್ತೆದಾರ ಮಂಜುನಾಥ್ ಮತ್ತು ಟಿ.ಟಿ ನರಸಿಂಹ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

15-21

ಗುತ್ತಿಗೆದಾರರ ವಿರುದ್ಧ ಕ್ರಮ : ಹಾಲಪ್ಪ

15-20

ಪರಿಹಾರ ಮಧ್ಯವರ್ತಿಗಳ ಪಾಲಾಗದಂತೆ ಕ್ರಮ ಕೈಗೊಳ್ಳಿ

15-19

ಕೊರೋನಾ ತಡೆಗೆ ಗ್ರಾಂ ಪಂಚಾಯತ್ ಗಳತ್ತ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.