ಶೂನ್ಯ ಸ್ಥಿತಿ ಮುಂದುವರಿಯಲು ಪ್ರಯತ್ನಿಸಿ
Team Udayavani, Jul 3, 2021, 8:35 PM IST
ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕು ಕೊರೊನಾಮುಕ್ತಗೊಳಿಸಿರುವ ತಾಲೂಕುಆಡಳಿತಕ್ಕೆ ಅಭಿನಂದನೆತಿಳಿಸುತ್ತೇನೆ. ಶೂನ್ಯ ಸ್ಥಿತಿ ಯಥಾವತ್ ಕಾಪಾಡಿಕೊಂಡು ಕೊರೊನಾ ನಿಯಂತ್ರಣದಲ್ಲಿಟ್ಟು ಕೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.
ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ,ಗುಡಿಬಂಡೆ ತಾಲೂಕಿನಲ್ಲಿ ಆರಂಭದಿಂದ ಈವರೆಗೆ2682 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈಪೈಕಿ2669 ಜನರು ಜಿಲ್ಲಾಡಳಿತದ ಎಲ್ಲಾ ಇಲಾಖೆಗಳಪರಿಶ್ರಮದಿಂದ, ಅದರಲ್ಲೂ ಆರೋಗ್ಯ ಇಲಾಖೆಯವಿಶೇಷ ಆರೈಕೆಯಿಂದಾಗಿ ಕೋವಿಡ್‌ನಿಂದ ಗುಣವಾಗಿದ್ದಾರೆ. ಚೇತರಿಕೆ ಪ್ರಮಾಣವೂ ಶೇ.99.52ಇರುವುದು ಉತ್ತಮ ಸಾಧನೆಗೆ ನಿದರ್ಶನವಾಗಿದೆ.
ಈಸಾಧನೆಗೆಸಹಕರಿಸಿದಸಾರ್ವಜನಿಕರಿಗೆ,ಸರ್ಕಾರೇತರಸಂಸ್ಥೆಗಳಿಗೆ, ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿಸದಸ್ಯರಿಗೆ ಹಾಗೂ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಧನ್ಯವಾದ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವಿಟಿ ದರವು ಶೇ.0.76ರಷ್ಟಿದ್ದು, ಆದಷ್ಟು ಬೇಗ ಇತರ ತಾಲೂಕುಗಳನ್ನುಕೊರೊನಾ ಮುಕ್ತಗೊಳಿಸಲು ಶ್ರಮಿಸಬೇಕು.ಜಿಲ್ಲೆಯಲ್ಲಿರುವ ಪ್ರಸ್ತುತ ಇರುವ 383 ಸಕ್ರಿಯಪ್ರಕರಣಗಳನ್ನು ಬೇಗ ಗುಣಪಡಿಸಬೇಕು, ಹೊಸಪ್ರಕರಣಗಳು ದಾಖಲಾಗದಂತೆ ಕೋವಿಡ್‌ನಮುನ್ನೆಚcರಿಕ ಾ ಕ್ರಮಗಳನ್ನು ಮುಂದುವರಿಸಿಕೊಂಡುಹೋಗಬೇಕೆಂದು ಜಿಲ್ಲಾ ಹಾಗೂ ತಾಲೂಕು ಮಟ್ಟದಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ
Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್!
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
MUST WATCH
ಹೊಸ ಸೇರ್ಪಡೆ
Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ
Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್
Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.