15 ದಿನದಲ್ಲಿ ಕೋವಿಡ್‌ ಮುಕ್ತ ಜಿಲ್ಲೆಗೆ ಪಣ

Team Udayavani, Jun 4, 2021, 5:27 PM IST

covid news

ಚಿಕ್ಕಬಳ್ಳಾಪುರ: ಮುಂದಿನ 15 ದಿನಗಳಲ್ಲಿಜಿಲ್ಲೆಯನ್ನು ಕೋವಿಡ್‌ ಮುಕ್ತ ಮಾಡಲುಗುರಿ ಹೊಂದಿದ್ದು, ಮಿಂಡಗಲ್ಲು ಗ್ರಾಪಂಮಾದರಿಯಲ್ಲೇ ಇತರರೂ ಕ್ರಮಕೈಗೊಳ್ಳಲುಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಹಲವುಗ್ರಾಪಂಗೆ ತೆರಳಿ,ಕಾರ್ಯ ಪಡೆ ಸದಸ್ಯರೊಂದಿಗೆಸಂವಾದ ನಡೆಸಿ, ಅಲ್ಲಿನ ಕೋವಿಡ್‌ ಸ್ಥಿತಿಗತಿಬಗ್ಗೆ ಖುದ್ದು ಪರಿಶೀಲಿಸಿ ಮಾತನಾಡಿ,ಜಿಲ್ಲೆಯಲ್ಲಿ ಒಟ್ಟು 157 ಗ್ರಾಪಂ, 1704ಗ್ರಾಮ ಇವೆ. ಇಲ್ಲಿ ಟಾಸ್ಕ್ಫೋರ್ಸ್‌ ಸಮಿತಿಮಾಡಿದ್ದು, ಕೊರೊನಾ ಸೋಂಕುನಿಯಂತ್ರಣಕ್ಕೆ ಕೈಗೊಂಡಕ್ರಮಗಳ ಬಗ್ಗೆ ಪ್ರತಿನಿತ್ಯವೂ ಪ್ರಗತಿ ಪರಿಶೀಲಿಸಲಾಗುತ್ತಿದೆಎಂದು ವಿವರಿಸಿದರು.

ಹೆಚ್ಚು ಸಕ್ರಿಯ ಪ್ರಕರಣ ಇರುವ ಗ್ರಾಮಕ್ಕೆಭೇಟಿನೀಡಿಪರಿಶೀಲಿಸಲಾಗುತ್ತಿದೆ. ಸೋಂಕುದಾಖಲಾಗಿಲ್ಲದಿದ್ದರೆ ಯಥಾಸ್ಥಿತಿ ಕ್ರಮಕಾಪಾಡಿಕೊಳ್ಳುವಂತೆ, ಒಂದೆರಡು ಸಕ್ರಿಯಕೇಸುಗಳಿದ್ದರೆ ಆದಷ್ಟು ಬೇಗ ಶೂನ್ಯಕ್ಕೆತರುವಂತೆ ಸೂಚಿಸಲಾಗಿದೆ ಎಂದರು.ಮಿಂಡಗಲ್‌ ಕೊರೊನಾ ಮುಕ್ತ ಗ್ರಾಪಂ:ಈಗಾಗಲೇ ಮಿಂಡಗಲ್ಲು ಗ್ರಾಪಂ ಅನ್ನುಕೋವಿಡ್‌ ಮುಕ್ತ ಮಾಡಲಾಗಿದೆ. ಇದೇರೀತಿ ಎಲ್ಲಾ ಟಾಸ್ಕ್ ಫೋರ್ಸ್‌ಗೆ ಗುರಿ ನಿಗದಿಮಾಡಿದ್ದೇವೆ.

ಮುಂದಿನ 15 ದಿನಗಳಲ್ಲಿಜಿಲ್ಲೆ ಕೊರೊನಾ ಮುಕ್ತ ಮಾಡಲುಪ್ರಾಮಾಣಿಕ ಪ್ರಯತ್ನ ಮಾಡಲಾಗುವುದುಎಂದು ಡೀಸಿ ವಿಶ್ವಾಸ ವ್ಯಕ್ತಪಡಿಸಿ, ಈಪಂಚಾಯ್ತಿ ಸಾಧನೆಗೆ ಕೇಂದ್ರ ಸರ್ಕಾರಅಭಿನಂದನೆ ತಿಳಿಸಿದ್ದನ್ನು ಶ್ಲಾ ಸಿದರು.ಜಾನುವಾರುಗಳದ್ದೇ ಚಿಂತೆ: ರೇಣುಮಾಕಲಹಳ್ಳಿಯ ವಸತಿ ಶಾಲೆಗೆ ಭೇಟಿನೀಡಿದ್ದ ಡೀಸಿ ಮುಂದೆ ಅಳಲುತೋಡಿಕೊಂಡ ಸೋಂಕಿತರೊಬ್ಬರು, ಇಲ್ಲಿಊಟ, ತಿಂಡಿ, ಆರೋಗ್ಯ ಸೇವೆ ಎಲ್ಲವೂಚೆನ್ನಾಗಿದೆ.

ನಮಗ್ಯಾರಿಗೂ ರೋಗಲಕ್ಷಣಗಳಿಲ್ಲ. ನಮ್ಮ ಮನೆಯಲ್ಲಿಇರುವವರೆಲ್ಲರೂ 5 ದಿನಗಳಿಂದ ಇಲ್ಲೇಇದ್ದೇವೆ. ನಮ್ಮ ಗ್ರಾಮಪಂಚಾಯ್ತಿ ಸದಸ್ಯರು,ಅಧಿಕಾರಿಗಳು ಮನವೊಲಿಸಿ ಇಲ್ಲಿಗೆ ತಂದುಬಿಟ್ಟಿದ್ದಾರೆ. ಇಲ್ಲಿ ನಾವೇನೋ ಚೆನ್ನಾಗಿದ್ದೇವೆ.ಜಾನುವಾರುಗಳನ್ನು ಪಕ್ಕದ ಮನೆಯವರಿಗೆನೋಡಿಕೊಳ್ಳಲು ಹೇಳಿದ್ದೇವೆ. ನಮ್ಮನ್ನುಇಲ್ಲಿಂದ ಕಳುಹಿಸಿಕೊಡಿ ಎಂದು ಮನವಿಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿ ಡೀಸಿ, ಕನಿಷ್ಠ 10ದಿನಗಳಾದರೂ ಈ ಕೇಂದ್ರದಆರೈಕೆಯಲ್ಲಿರಬೇಕು. ನಂತರ ಆರೋಗ್ಯಾಧಿಕಾರಿಗಳು ತಪಾಸಣೆ ಮಾಡಿ ತಮ್ಮ ಮನೆಗೆತಲುಪಿಸುವ ವ್ಯವಸ್ಥೆ ಮಾಡುತ್ತಾರೆ. ಅಲ್ಲಿಯವರೆಗೆ ಸಹಕರಿಸಿ ಎಂದು ಸಮಾಧಾನಪಡಿಸಿದರು.

ಜಿಪಂ ಪಿ.ಶಿವಶಂಕರ್‌, ತಾಲೂಕುಕೋವಿಡ್‌ ನೋಡಲ್‌ ಅಧಿಕಾರಿ ಎನ್‌.ಭಾಸ್ಕರ್‌, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ,ತಾಪಂ ಇಒ ಹರ್ಷವರ್ಧನ್‌, ತಾಲೂಕುಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಪಿಡಿಒ, ಸ್ಥಳೀಯ ಟಾಸ್ಕ್ಫೋರ್ಸ್‌ ಸಮಿತಿ ಸದಸ್ಯರು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.