ಚಿಕ್ಕಬಳ್ಳಾಪುರ ಜಿಲ್ಲೆಗೆ ಕಂಟಕವಾದ ಆಂಧ್ರ ಗಡಿ: ಕೋವಿಡ್ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ
Team Udayavani, Apr 25, 2020, 12:49 PM IST
ಚಿಕ್ಕಬಳ್ಳಾಪುರ: ಆಂಧ್ರಪ್ರದೇಶದ ಗಡಿಗೆ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು ಆಂಧ್ರ ಪ್ರದೇಶಕ್ಕೆ ಹೋಗಿ ಬಂದಿದ್ದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ.
ಜಿಲ್ಲೆಯಲ್ಲಿ ಎರಡು ದಿನಗಳಿಂದ ಸೋಂಕು ಕಾಣಸಿಕೊಳ್ಳುತ್ತಲೇ ಇದೆ. ಶನಿವಾರ ಸಹ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸದ್ಯ ಜಿಲ್ಲೆಯ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆ ಕಂಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್-19 ಸೋಂಕಿತರ ಪೈಕಿ ಇಬ್ಬರು ಮೃತಪಟ್ಟಿದ್ದು ಒಟ್ಟು 11 ಮಂದಿ ಚೇರಿಸಿಕೊಂಡಿದ್ದಾರೆ. ಉಳಿದ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇಂದು 15 ಪ್ರಕರಣಗಳು ದೃಢವಾಗಿದೆ., ರಾಜ್ಯದಲ್ಲಿ ಒಟ್ಟು 489 ಸೋಂಕಿತ ಪ್ರಕರಣಗಳಿದ್ದು, ಅದರಲ್ಲಿ 153 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 18 ಜನರು ಸೋಂಕು ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು