ಐಸೋಲೇಷನ್‌ ವಾರ್ಡ್‌ಗೆ ಡೀಸಿ ಭೇಟಿ

Team Udayavani, Mar 20, 2020, 1:22 PM IST

ಐಸೋಲೇಷನ್‌ ವಾರ್ಡ್‌ಗೆ ಡೀಸಿ ಭೇಟಿ

ಚಿಕ್ಕಬಳ್ಳಾಪುರ: ಕೊವೀಡ್‌-19 ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಐಸೊಲೇಷನ್‌ ವಾರ್ಡ್‌ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಗುರುವಾರ ಜಿಲ್ಲಾಧಿಕಾರಿ ಆರ್‌.ಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಬೆಂಗಳೂರಿನ ಅಂತಾರಾಷ್ಟ್ರೀನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ, ಅಧಿಕಾರಿಗಳ ಹಾಗೂ ಕಾರು ಚಾಲಕರ ಮಾಹಿತಿಯನ್ನು ಬೆಂಗಳೂರಿನ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಯ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದ್ದು, ಬಂದ ತಕ್ಷಣ ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರಿಂದ ಆರೋಗ್ಯದ ಬಗ್ಗೆ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿ ತಪಾಸಣೆ ಮಾಡುವುದರ ಜೊತೆಗೆ ನಿಗಾ ವಹಿಸಲಾಗುತ್ತದೆ ಎಂದರು.

99 ಜನರು ವಿದೇಶಗಳಿಂದ ಭೇಟಿ: ಜಿಲ್ಲೆಯಾದ್ಯಂತ ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಎಲ್ಲಾ ಹಂತಗಳಲ್ಲಿ ಪರಿಣಾಮಕಾರಿ ನಿಯಂತ್ರಣ ವಿಧಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಗೆ ಫೆಬ್ರವರಿಯಿಂದ ಮಾ.19 ರವರೆಗೆ ವಿದೇಶಗಳಿಂದ 99 ಜನರು ಬಂದಿದ್ದು, ಇದರಲ್ಲಿ ಓರ್ವ ಅಮೆರಿಕಾ ಪ್ರಜೆಯಾಗಿರುತ್ತಾರೆಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಎಲ್ಲಾ ಪ್ರಯಾಣಿಕರು ಗೃಹ ನಿರ್ಬಂಧನದಲ್ಲಿದ್ದು, ಪ್ರತಿ ದಿನ ಕ್ಷೇತ್ರ ಆರೋಗ್ಯ ಸಿಬ್ಬಂದಿ ಇವರ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಸಮಗ್ರ ಕಾರ್ಯಾಚರಣೆ ಜಾರಿ: 70 ಜನರನ್ನು 14 ದಿನಗಳೊಳಗಿನ ಕೊರೆಂಟೈನ್‌ ತಪಾಸಣೆ ಪಡೆಯುತ್ತಿದ್ದಾರೆ. ಇನ್ನುಳಿದ 14 ಜನರು 14 ದಿನಗಳ ಅವಧಿಯನ್ನು ಪೂರ್ಣಗೊಳಿಸಿದ್ದು 16 ಜನರು 28 ದಿನಗಳ ಐಸೊಲೇಷನ್‌ ಅವಧಿ ಪೂರ್ಣಗೊಳಿಸಿದ್ದಾರೆ. 99 ಜನರ ಪೈಕಿ 29 ಜನರು ಹೋಂ ಐಸೊಲೇಷನ್‌ ಪೂರ್ಣಗೊಳಿಸಿದ್ದಾರೆ. ಉಳಿದ 70 ಜನರಿಗೆ ಪ್ರತ್ಯೇಕ ಕೊಠಡಿಗಳಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ವಿದೇಶಗಳಿಂದ ಬಂದ ಪ್ರಯಾಣಿಕರ ಹಾಗೂ ಶಂಕಿತ ಪ್ರಕರಣಗಳ ಬಗ್ಗೆ ಸಮಗ್ರ ಕಾರ್ಯಾಚರಣೆ ಜಾರಿಯಲ್ಲಿರುತ್ತದೆ ಎಂದರು.

ಟಾಪ್ ನ್ಯೂಸ್

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.