ಮಹಿಳಾ ಸಂಘ, ರೈತರಿಗೆಕಡಿಮೆ ಬಡ್ಡಿದರದಲ್ಲಿ ಸಾಲ

Team Udayavani, Oct 21, 2020, 3:48 PM IST

cb-tdy-2

ಗುಡಿಬಂಡೆ: ಪಟ್ಟಣದ ಮುಖ್ಯರಸ್ತೆಯಲ್ಲಿರುವ ಭೈರೇಗೌಡ ಒಕ್ಕಲಿಗರ ಭವನದಲ್ಲಿ ನೂತನ ಡಿಸಿಸಿಬ್ಯಾಂಕ್‌ ಕಚೇರಿಯನ್ನು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಸೇರಿದಂತೆ ಹಲವು ಗಣ್ಯರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ, ಈಗಾಗಲೇ ತಾಲೂಕಿನಾದ್ಯಂತ ಮಹಿಳಾ ಸಂಘಗಳಿಗೆ ಹಾಗೂ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ನೀಡುವ ಸಾಲ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದರು.

ಖಾತೆ ತೆರೆದು ವ್ಯವಹರಿಸಿ: ಡಿಸಿಸಿ ಬ್ಯಾಂಕ್‌ ಮಾತ್ರ ಮನೆ ಬಾಗಿಲಿಗೆ ಎಲ್ಲಾ ಬ್ಯಾಂಕಿಂಗ್‌ ವ್ಯವಹಾರ ನೀಡಲು ಸಜ್ಜಾಗಿದೆ. ಇತರೆ ಬ್ಯಾಂಕ್‌ಗಳಲ್ಲಿನೀಡುವಂತೆ ಎಲ್ಲ ರೀತಿಯ ಸಾಲ ನೀಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಖಾತೆ ತೆರೆದುವ್ಯವಹಾರ ನಡೆಸಬಹುದಾಗಿದೆ. ಹಾಲು ಉತ್ಪಾದಕರ ಸಂಘದ ಎಲ್ಲಾ ಖಾತೆಗಳನ್ನು ಈಬ್ಯಾಂಕ್‌ ಮೂಲಕವೇ ನಿರ್ವಹಿಸಿದರೆ ಹಾಗೂ ಪಟ್ಟಣದ ವರ್ತಕರು ಸಹ ಈ ಬ್ಯಾಂಕ್‌ನಲ್ಲಿಯೇವ್ಯವಹಾರ ನಡೆಸಿದರೆ ಬ್ಯಾಂಕ್‌ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು.

ಡಿಸಿಸಿ ಬ್ಯಾಂಕ್‌ನವರು ಮೊಬೈಲ್‌ ಬ್ಯಾಂಕ್‌ ವ್ಯವಸ್ಥೆಯನ್ನು ಪ್ರತಿ ಗ್ರಾಮಕ್ಕೂ ತಲುಪಿಸುವ ನಿಟ್ಟಿನಲ್ಲಿ 2 ವಾಹನಗಳನ್ನು ಕೇಳಿದ್ದು, ಅವರು ಕೊಟೇಷನ್‌ ನೀಡಿದ ವಾರದೊಳಗೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.

ಮೈಕ್ರೋ ಎಟಿಎಂ ವ್ಯವಸ್ಥೆ: ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ಇಡೀ ಸಹಕಾರಿ ಬ್ಯಾಂಕ್‌ಗಳ ಇತಿಹಾಸದಲ್ಲಿಯೇ ಅದರಲ್ಲೂ ದೇಶದಲ್ಲಿಯೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್‌ನಲ್ಲಿ ಮೈಕ್ರೋ ಎಟಿಎಂ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಖಾತೆ ತೆರೆಯುವುದರಿಂದ ಎಲ್ಲಾ ಸೇವೆ ಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ನಮ್ಮ ಬ್ಯಾಂಕ್‌ನ ಅಭಿವೃದ್ಧಿ ಮೆಚ್ಚಿ ನಬಾರ್ಡ್‌ ಬ್ಯಾಂಕ್‌ನಿಂದ ಸುಮಾರು 200 ಮೈಕ್ರೋ ಎಟಿಎಂ ಹಾಗೂ ಅಪೆಕ್ಸ್‌ ಬ್ಯಾಂಕ್‌ ವತಿಯಿಂದ ಶಾಖೆಗೆ ಕಂಪ್ಯೂಟರ್‌ಗಳು ಉಚಿತವಾಗಿ ನೀಡಿದ್ದಾರೆ ಎಂದರು.

ಈ ವೇಳೆ ಡಿಸಿಸಿ ಬ್ಯಾಂಕ್‌ನ ಮೈಕ್ರೋ ಎಟಿಎಂಗೆ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಹಾಗೂ ಗಣ್ಯರು ಚಾಲನೆ ನೀಡಿದರು. ಒಕ್ಕಲಿಗರ ಸಂಘದ ಅಧ್ಯಕ್ಷಮಂಜುನಾಥ್‌,ಕಾರ್ಯದರ್ಶಿವೇಣುಗೋಪಾಲ, ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕಿ ಅನ್ಸಾರಿ, ಮುಖಂಡ ರಾದ ರಿಯಾಜ್‌, ಅನಿಲ್‌ಕುಮಾರ್‌, ಅಂಬರೀಶ್‌ ಇದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.