ಸಾಲ ಮನ್ನಾ ರಾಜ್ಯದ ಹೊಣೆ: ಮುರಳೀಧರಾವ್
Team Udayavani, Jul 9, 2017, 3:25 AM IST
ಚಿಕ್ಕಬಳ್ಳಾಪುರ: ರೈತರ ಸಾಲ ಮನ್ನಾ ಮಾಡುವ ಜವಾಬ್ದಾರಿ ಆಯಾ ರಾಜ್ಯ ಸರ್ಕಾರಗಳದ್ದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮುರಳೀಧರಾವ್ ಪ್ರತಿಪಾದಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮಧ್ಯಪ್ರದೇಶ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ನೆರವು ಇಲ್ಲದೇ ಆ ರಾಜ್ಯಗಳು ರೈತರ ಸಾಲ ಮನ್ನಾ ಮಾಡಿಲ್ಲವೇ? ಅದು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಏಕೆ ಸಾಧ್ಯವಾಗುವುದಿಲ್ಲ. ರೈತರ ಪರವಾಗಿ ಇಚ್ಚಾಶಕ್ತಿ ತೋರಿಸದೆ ಬರೀ ಕೇಂದ್ರದ ಕಡೆಗೆ ಬೆಟ್ಟು ತೋರಿಸಿ ತಪ್ಪಿಸಿಕೊಳ್ಳುವುದು ಸರಿಯಲ್ಲ. ಸರ್ಕಾರ ಕೂಡಲೇ ರೈತರ ಪರ ಬದ್ಧತೆ ಪ್ರದರ್ಶಿಸಿ, ಸಂಪೂರ್ಣ ಕೃಷಿ ಸಾಲ ಮನ್ನಾಗೆ ಮುಂದಾಗಲಿ ಎಂದು ಆಗ್ರಹಿಸಿದರು. ಆದರೆ, ರೈತರ ಸಾಲ ಮನ್ನಾ ಮಾಡುವುದು ಪ್ಯಾಷನ್ ಆಗಿಬಿಟ್ಟಿದೆ ಎಂಬ ಕೇಂದ್ರ ಸಚಿವ ವೆಂಕಟನಾಯ್ಡು ಹೇಳಿಕೆಗೆ ಮುರಳೀಧರಾವ್ ಯಾವುದೇ ಪ್ರತಿಕ್ರಿಯೆ ನೀಡದೇ ಜಾರಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ