ಆನೆಗಳ ಹಿಂಡಿನಿಂದ ಬೆಳೆ ನಾಶ

Team Udayavani, May 3, 2019, 12:55 PM IST

chikk-2

ಟೇಕಲ್: ಮಾಲೂರು ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ 6 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಓಡಿಸಲು ಎಷ್ಟೇ ಹರಸಾಹಸ ಪಟ್ಟರೂ ಆಗುತ್ತಿಲ್ಲ. ಇದರಿಂದ ಜನತೆ ಆತಂಕಗೊಂಡಿದ್ದಾರೆ.

ಟೇಕಲ್ ಹೋಬಳಿ ವ್ಯಾಪ್ತಿಯ ಬಲ್ಲಹಳ್ಳಿಯ ಕೃಷ್ಣಪ್ಪನವರ ನೀಲಗಿರಿ ತೋಪಿಗೆ ಬಂದ ಆನೆಗಳು, ಗುರುವಾರ ಮುಂಜಾನೆ 7 ಗಂಟೆಗೆ ಪ್ರತ್ಯಕ್ಷಗೊಂಡಿದೆ. ಬುಧವಾರ ಕಾಟೇರಿ, ಸೊಣ್ಣಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಾವಳಿಯಿಂದ ಸಾರ್ವಜನಿಕರಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಆನೆ ನೋಡಲು ಬಂದ ಓರ್ವ ಗಾಯಗೊಂಡಿದ್ದ.

ರೈತರು ಭಯಭೀತ: ಮುಂಜಾನೆ 7 ಗಂಟೆಗೆ ಕಾಡಾನೆಗಳ ಹಿಂಡು ಯಲುವಗುಳಿ, ದೊಡ್ಡಮಲ್ಲೆಯ ತೋಟ ಗಳ ಮಧ್ಯೆ ಹಾಯ್ದು ನಡುವೆ ಸಿಕ್ಕ ಟೊಮೆಟೋ ತೋಟ, ಕಬ್ಬಿನ ಬೆಳೆ ಹಾಗೂ ಬಾಳೆ ಗಿಡಗಳನ್ನು ಧ್ವಂಸಗೊಳಿಸಿ ನಂತರ ತಮಗೆ ಬೇಕಾದ ಆಹಾರ ತಿಂದು ಹಾಕಿವೆ. ಬಲ್ಲಹಳ್ಳಿ ಸಮೀಪದ ಆಸುಪಾಸಿನಲ್ಲಿರುವ ಸೀತಹಳ್ಳಿ ಫಾರ್ಮ ಹೌಸ್‌ ಒಂದರ ಬಳಿ ಇರುವ ಮಾವಿನ ಫ‌ಸಲನ್ನು ತಿಂದು ಹಾಕಿದೆ. ರಾತ್ರಿ 10.30ರಲ್ಲಿ ಕೊಂಡಶೆಟ್ಟಹಳ್ಳಿ ಸಮೀಪದ ತೋಟ ಮನೆಯ ರೈತ ತಮ್ಮ ಹೊಲದಲ್ಲಿ ನೀರನ್ನು ಹಾಯಿಸಲು ಸ್ಥಳಕ್ಕೆ ಹೋದಾಗ ಆನೆಗಳ ಹಿಂಡು ನೋಡಿ ಭಯಭೀತನಾಗಿದ್ದಾನೆ.

ಶಾಸಕರ ಭೇಟಿ: ಇನ್ನು ವಿಶೇಷವೆಂದರೆ ಆನೆಗಳ ಹಿಂಡನ್ನು ನೋಡಲು ಗುರುವಾರ ಮುಂಜಾನೆ ಟೇಕಲ್ ಹೋಬಳಿಯ ಬಲ್ಲಹಳ್ಳಿ ಗ್ರಾಮದ ನೀಲಗಿರಿ ತೋಪಿಗೆ ಶಾಸಕ ಕೆ.ವೈ.ನಂಜೇಗೌಡರು ಭೇಟಿ ನೀಡಿದ್ದರು. ಇದೇ ವೇಳೆ ಮಾತನಾಡಿ, ಕಾಡಾನೆ ಗಳನ್ನು ಓಡಿಸಲು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ರಾತ್ರಿ ವೇಳೆ ಅವು ಹೆಚ್ಚು ಓಡಾಟ ಮಾಡಲಿದ್ದು, ಸಾರ್ವಜನಿಕರು ಎಚ್ಚರದಿಂದ ಇರಬೇಕು. ಅರಣ್ಯ ಇಲಾಖೆ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾಡಾನೆಗಳು ಗುರುವಾರ ದಿನವಿಡೀ ಬಲ್ಲಹಳ್ಳಿಯ ನೀಲಗಿರಿ ತೋಪಿನಲ್ಲೇ ಬೀಡು ಬಿಟ್ಟಿದ್ದು, ಅವುಗಳನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದರು. ಅವರನ್ನು ನಿಯಂತ್ರಿಸುವುದೇ ಅರಣ್ಯ ಸಿಬ್ಬಂದಿಗೆ ಸವಾಲಾಗಿದೆ. ಸಂಜೆ ನಂತರ ಆನೆಗಳನ್ನು ತಮಿಳುನಾಡಿನ ಮೂತನೂರು ಅರಣ್ಯ ಪ್ರದೇಶಕ್ಕೆ ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಗೆ ಮುಂದಾಗಿದ್ದರು.

ಟಾಪ್ ನ್ಯೂಸ್

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Chikkaballapura; ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Kodi Mutt Seer expressed his opinion regarding actor Darshan’s case

ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಕೋಡಿ ಮಠದ ಶ್ರೀಗಳು

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

chiಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

ಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.