ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಿ: ನಾರಾಯಣಸ್ವಾಮಿ

ಪೊಲೀಸರಿಗೆ ಸಮಯ ಪ್ರಜ್ಞೆ-ಶಿಸ್ತು ಅವಶ್ಯ

Team Udayavani, Apr 3, 2021, 6:11 PM IST

frr

ಚಿಕ್ಕಬಳ್ಳಾಪುರ: ಪೊಲೀಸ್‌ ಸಿಬ್ಬಂದಿ ಕರ್ತವ್ಯದ ಜತೆಗೆ ಆರೋಗ್ಯವನ್ನೂ ಕಾಪಾಡಿ ಕುಟುಂಬ ಸದಸ್ಯರ ಬಗ್ಗೆ ಹೆಚ್ಚಿನ ಗಮನಹರಿಸಿ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಬೇಕೆಂದು ನಿವೃತ್ತ ಪಿಎಸ್‌ಐ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಅಣಕನೂರಿನ ಜಿಲ್ಲಾ ಪೊಲೀಸ್‌ ಕಚೇರಿ ಕವಾಯತು ಮೈದಾನ ದಲ್ಲಿ ಪೊಲೀಸ್‌ ಧ್ವಜ ದಿನಾಚರಣೆ ಅಂಗ ವಾಗಿ ಮುಖ್ಯ ಅತಿಥಿಯಾಗಿ ಭಾಗ ವಹಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.

ಪೊಲೀಸ್‌ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರೂ ಸಮಯ ಪ್ರಜ್ಞೆ ಬೆಳೆಸಿಕೊಂಡು ಶಿಸ್ತು ಮೈಗೂಡಿಸಿ ಕೊಂಡು ಹಿರಿಯ ಅಧಿಕಾರಿಗಳಿಗೆ ಗೌರ ವಿಸಿ ಕರ್ತವ್ಯ ನಿರ್ವಹಿಸಬೇಕೆಂದರು. ಕಾನೂನು ಸುವ್ಯವಸ್ಥೆ ಕಾಪಾಡಿ ಇಲಾಖೆ ಯನ್ನು ಜನಸ್ನೇಹಿ ಮಾಡಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದರು.

2019-20ನೇ ಸಾಲಿನಲ್ಲಿ ನಿವೃತ್ತಿಯಾದ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಉನ್ನತ ವ್ಯಾಸಂಗ ಮಾಡಿ ಅಧಿಕ ಅಂಕಗಳಿಸುವ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾ ಯಿತು. ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಎಸ್ಪಿ ಪ್ರಶಂಸನಾ ಪತ್ರ ವಿತರಿಸಿದರು.

ಎಸ್ಪಿಮಿಥುನ್‌ಕುಮಾರ್‌, ಡಿವೈಎಸ್ಪಿ ಕೆ.ರವಿಶಂಕರ್‌, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ, ಡಿಎಆರ್‌ ಡಿವೈಎಸ್ಪಿ ಮಂಜು ನಾಥ್‌, ವಿಶೇಷ ಆಹ್ವಾನಿತರಾಗಿ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಡಿ.ಪಾಂಡು ರಂಗ, ನಿವೃತ್ತ ಪೊಲೀಸ್‌ ಸಂಘದ ಅಧ್ಯಕ್ಷ ಪಿಎಸ್‌ಐ ಯಲ್ಲಪ್ಪ, ಚಿಕ್ಕಬಳ್ಳಾಪುರ ಸಿಪಿಐ ಪ್ರಶಾಂತ್‌, ಜಿಲ್ಲೆಯ ಎಲ್ಲಾ ಆರಕ್ಷಕ ವೃತ್ತ ನಿರೀಕ್ಷಕರು, ಆರಕ್ಷಕ ಉಪ ನಿರೀಕ್ಷಕರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.