ಇ-ಲೋಕ್‌ ಅದಾಲತ್‌ನಲ್ಲಿ 106 ಪ್ರಕರಣ ಇತ್ಯರ್ಥ

Team Udayavani, Sep 22, 2020, 3:20 PM IST

ಇ-ಲೋಕ್‌ ಅದಾಲತ್‌ನಲ್ಲಿ 106 ಪ್ರಕರಣ ಇತ್ಯರ್ಥ

ಬಾಗೇಪಲ್ಲಿ: ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಂಧಾನದಮೂಲಕಇತ್ಯರ್ಥಪಡಿಸಿಕೊಳ್ಳಲು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಬಾಗೇಪಲ್ಲಿಯ ಜೆಎಂಎಫ್‌ಸಿ ಸಿವಿಲ್‌ ನ್ಯಾಯಾಲಯದ ಅವರಣದಲ್ಲಿ ಹಮ್ಮಿಕೊಂಡಿದ್ದ ಇ-ಲೋಕ್‌ ಆದಾಲತ್‌ನಲ್ಲಿ ಸಿವಿಲ್‌ ಮತ್ತು ಕ್ರಿಮಿನಲ್‌ ಸೇರಿದಂತೆ ಒಟ್ಟು 262 ಅರ್ಜಿದಾರರು ಅರ್ಜಿ ಸಲ್ಲಿಸಿದ್ದು, 106 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ.

ಜಮೀನು ಒತ್ತುವರಿ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್‌ ಪ್ರಕರಣ ಸೇರಿದಂತೆ104 ಸಿವಿಲ್‌ ಸಂಬಂಧಿತ ಪ್ರಕರಣಗಳಿಗೆಅರ್ಜಿ ಸಲ್ಲಿಸಿದ್ದು 15 ಇತ್ಯರ್ಥಗೊಂಡಿವೆ. 158 ಕ್ರಿಮಿನಲ್‌ ಪ್ರಕರಣಗಳ ಅರ್ಜಿದಾರರು ಅರ್ಜಿ ಸಲ್ಲಿಸಿದ್ದು 91 ಪ್ರಕರಣ ಇತ್ಯರ್ಥಗೊಂಡಿವೆ. ಅರ್ಜಿದಾರರು ವಕೀಲರರೊಂದಿಗೆ ಭಾಗವಹಿಸಿ ವಾದಿ ಪ್ರತಿವಾದಿಗಳು ತಮ್ಮ ವಾಸ ಸ್ಥಳಗಳಿಂದಲೇ ಮೊಬೈಲ್‌ ಆನ್‌ಲೈನ್‌ ಮೂಲಕ ಚರ್ಚಿಸಿ ಇತ್ಯರ್ಥಗೊಳಿಸಲಾಯಿತು ಎಂದು ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಎಸ್‌. ಎಂ.ಅರುಟಗಿ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ರೈತ ‌ಸಂಘ ಪ್ರತಿಭಟನೆ :

ಚಿಂತಾಮಣಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ನೀತಿಗಳ ಖಂಡಿಸಿ ಕೃಷಿ ವಿಧೇಯಕ ಸೇರಿದಂತೆ ಕಾಯ್ದೆಗಳತಿದ್ದುಪಡಿ ಮಾಡುತ್ತಿರುವುದನ್ನು  ವಿರೋಧಿಸಿ ರಾಜ್ಯದಲ್ಲಿ ಹಮ್ಮಿಕೊಂಡಿರುವ ವಿಧಾನಸೌದ ಮುತ್ತಿಗೆಕಾರ್ಯ ಕ್ರಮಕ್ಕೆ ತಾಲೂಕಿನ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ,ತಾಲೂಕು ಅಧ್ಯಕ್ಷ ಸೀಕಲ್‌ ರಮಣಾ ರೆಡ್ಡಿ ನೇತೃತ್ವದಲ್ಲಿ ಸೋಮವಾರ ನಗರದಿಂದ ಹೊರಟರು.

ತಾಲೂಕು ಅಧ್ಯಕ್ಷ ಸೀಕಲ್‌ ರಮಣಾರೆಡ್ಡಿ, ಆರ್‌.ಆರ್‌.ರಾಮ ಸ್ವಾಮಿ, ನಾಯನಹಳ್ಳಿ ಪಿ.ನಾಗರಾಜ್‌, ಚಂದ್ರಶೇಖರ್‌ ರೆಡ್ಡಿ, ಶ್ರೀನಿವಾಸರೆಡ್ಡಿ, ನಾಗರಾಜ ರೆಡ್ಡಿ, ಕೋನಾಪುರ ಕೆ.ವಿ ವೆಂಕಟರೆಡ್ಡಿ, ವೆಂಕ ಟಾಚಲಪತಿ, ಮನೋಜ್‌ ಕುಮಾರ್‌, ಪುಲಿಗಡ್ಡ ಕೆ. ನಾರಾಯಣಸ್ವಾಮಿ, ಕೈವಾರ ಗುಟ್ಟ ಹಳ್ಳಿ ರಾಮಿರೆಡ್ಡಿ, ದೊಡ್ಡ ಗಂಜೂರು ಕೆ.ನಾರಾಯಣಸ್ವಾಮಿ, ಬಿಳ್ಳಾಂಡ್ಲಹಳ್ಳಿ ನಾರಾಯಣರೆಡ್ಡಿ, ಕೆಂಚಾರ‌್ಲಹಳ್ಳಿಕೃಷ್ಣಾರೆಡ್ಡಿಮತ್ತಿತರರು ತೆರಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.