ಅದಾಲತ್‌: 623 ಪ್ರಕರಣ ಇತ್ಯರ್ಥ

Team Udayavani, Sep 21, 2020, 3:35 PM IST

ಅದಾಲತ್‌: 623 ಪ್ರಕರಣ ಇತ್ಯರ್ಥ

ಚಿಕ್ಕಬಳ್ಳಾಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಮೆಗಾ ಇ-ಲೋಕ ಅದಾಲತ್‌ನಲ್ಲಿ ಒಟ್ಟು 623 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಮೂಲಕಇತ್ಯರ್ಥಪಡಿಸಲಾಗಿದೆ.

ರಸ್ತೆ ಅಪಘಾತ, ಚೆಕ್‌ಬೌನ್ಸ್‌, ನೀರಿನ ಬಿಲ್‌, ಬ್ಯಾಂಕ್‌ ಸಾಲ ವಸೂಲಿ, ಜಮೀನು ಒತ್ತುವರಿ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್‌ ಪ್ರಕರಣ, ಮೋಟಾರು ವಾಹನ, ನಿವೇಶನ ಮಾರಾಟಒಳಗೊಂಡಂತೆ ರಾಜಿ ಸಂಧಾನಕ್ಕೆ ಆಹ್ವಾನಿಸಲಾಗಿತ್ತು.

ಜಿಲ್ಲೆಯಎಲ್ಲ ತಾಲೂಕುಗಳ ನ್ಯಾಯಾಲಯ ಗಳಲ್ಲಿ ಬೆಳಗ್ಗೆ 10:30ರಿಂದ ಸಂಜೆ 5 ಗಂಟೆ ವರೆಗೆ ಅದಾಲತ್‌ ನಡೆಯಿತು. ಕೆಲ ಅರ್ಜಿದಾರರು ವಕೀಲರ ಜತೆ ಅದಾಲತ್‌ನಲ್ಲಿ ಭಾಗ ವಹಿಸಿದ್ದರು.ನಗರದಜಿಲ್ಲಾನ್ಯಾಯಾಲಯದಲ್ಲಿ ಸರದಿಯಲ್ಲಿ ಅರ್ಜಿದಾರರ ಪ್ರಕರಣಗಳ ಇತ್ಯರ್ಥ ನಡೆಯಿತು.

ಇ-ಲೋಕ ಅದಾಲತ್‌ನಲ್ಲಿ ವಾದಿ-ಪ್ರತಿವಾದಿಗಳು ಮತ್ತು ವಕೀಲರು ತಮ್ಮ ಕಚೇರಿಯಿಂದ ಅಥವಾ ಮನೆಯಿಂದ ಮೊಬೈಲ್‌ ಅಥವಾ ಇನ್ನಿತರ ವಿದ್ಯುನ್ಮಾನ ಯಂತ್ರಗಳ ಮೂಲಕ ಭಾಗವಹಿಸಬಹುದು. ಇದರ ತಾಂತ್ರಿಕ ಮಾಹಿತಿಗಳನ್ನು ಅವರಿಗೆ ಮೊದಲೇ ಕಳುಹಿಸಿಕೊಡಲಾಗಿರುತ್ತದೆ.

ರಾಜಿಸಂಧಾನದಮೂಲಕವ್ಯಾಜ್ಯಇತ್ಯರ್ಥ ಪಡಿಸಿಕೊಳ್ಳಲು ಇಚ್ಛಿಸಿದವರು ಇ-ಮೇಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ  ತಾಲೂಕು ಕಾನೂನು ಸೇವಾ ಸಮಿತಿಗಳನ್ನು  ಸಂಪರ್ಕಿಸ ಬಹುದಾಗಿರುತ್ತದೆ.

ಕೋವಿಡ್‌-19 ಹಿನ್ನೆಲೆಯಲ್ಲಿ ರೂಪಿಸಲಾಗಿರುವ ಎಸ್‌ಒಪಿಗಳನ್ನು ಪಾಲನೆ ಮಾಡಿ ಆರೋಗ್ಯ ಮತ್ತು ಸುರಕ್ಷತೆ ಕಾಪಾಡಿಕೊಂಡು ಪಕ್ಷಗಾರರು ತಾವಿದ್ದ ಸ್ಥಳದಿಂದಲೇ ತಮ್ಮವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಇತ್ಯರ್ಥಪಡಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.